• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ: ಸಿ.ಟಿ. ರವಿ

Oct 24 2025, 01:00 AM IST
ಆರ್‌ಎಸ್‌ಎಸ್‌ ಸ್ವಯಂ ಸೇವಕರು ಹಿಡಿದುಕೊಳ್ಳುವ ಲಾಠಿ ನಿಷೇಧಿತ ಅಸ್ತ್ರವಲ್ಲ. ಅದು ದೇಶ ಭಕ್ತರಿಗೆ ಆತ್ಮವಿಶ್ವಾಸ ಮೂಡಿಸುತ್ತದೆ. ಹೀಗಾಗಿ, ಆರ್‌ಎಸ್‌ಎಸ್‌ನವರು ಲಾಠಿ ಹಿಡಿದರೆ ತಪ್ಪೇನು ಎಂದು ಹರಿಪ್ರಸಾದ್‌ ಹೇಳಿಕೆಗೆ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದರು.

ಟಿಎಪಿಸಿಎಂಎಸ್‌: ಎನ್‌ಡಿಎ ಬೆಂಬಲಿತರಿಗೆ ಜಯ

Oct 14 2025, 01:00 AM IST
ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕರ ಜೊತೆಯಲ್ಲಿ ಕೂತಿದ್ದವರೆಲ್ಲಾ ಎನ್.ಡಿ.ಎ ಮೈತ್ರಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ 7 ಸ್ಥಾನಗಳಲ್ಲಿ ಗೆಲುವನ್ನು ತಂದುಕೊಟ್ಟಿದ್ದಾರೆ. ಮುಂಬರುವ ವಿಧಾನ ಸಬಾ ಚುನಾವಣೆಗಳಲ್ಲಿ ಈಗಿನ ಶಾಸಕ ಎಸ್.ಎನ್ ನಾರಾಯಣಸ್ವಾಮಿರನ್ನು ೪೫ ರಿಂದ ೫೦ ಸಾವಿರ ಮತಗಳ ಅಂತರದಲ್ಲಿ ಸೋಲಿಸೋದು ಗ್ಯಾರಂಟಿ.

ಬಿಹಾರದಲ್ಲಿ ಎನ್‌ಡಿಎ ಸೀಟು ಹಂಚಿಕೆ ಫಲಪ್ರದ : ಬಿಜೆಪಿ, ಜೆಡಿಯುಗೆ ತಲಾ 101 ಸ್ಥಾನ

Oct 13 2025, 05:53 AM IST

ಬಿಹಾರ ವಿಧಾನಸಭೆಯ 243 ಕ್ಷೇತ್ರಗಳ ಸೀಟು ಹಂಚಿಕೆ ಸಂಬಂಧ ಮಿತ್ರಪಕ್ಷಗಳಲ್ಲಿ ಉಂಟಾಗಿದ್ದ ಅಸಮಾಧಾನ ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಯಶಸ್ವಿಯಾಗಿದೆ

ಎನ್‌ಡಿಎ ತೊರೆದು ಪಿಕೆ ಜತೆ ಚಿರಾಗ್‌ ಪಾಸ್ವಾನ್‌ ಮೈತ್ರಿ?

Oct 08 2025, 01:00 AM IST

ಬಿಹಾರದಲ್ಲಿ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಕುತೂಹಲದ ರಾಜಕೀಯ ತಿರುವುಗಳು ಕಂಡುಬರುತ್ತಿವೆ. ಎಲ್‌ಜೆಪಿ (ರಾಮ್‌ವಿಲಾಸ್) ಪಕ್ಷದ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಅವರು, ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್ ಅವರ ಜನ್‌ ಸುರಾಜ್‌ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ 

ಬಿಹಾರದಲ್ಲಿ ಮಹಾಘಠಬಂಧನ - ಎನ್‌ಡಿಎ ನೇರ ಫೈಟ್‌

Oct 07 2025, 01:02 AM IST
ಬಹುನಿರೀಕ್ಷಿತ ಬಿಹಾರ ವಿಧಾನಸಭೆ ಚುನಾವಣೆಗಳು ಘೋಷಣೆ ಆಗಿದ್ದು, ಚುನಾವಣಾ ಕದನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನೇತೃತ್ವದ ಮಹಾಘಠಬಂಧನ್ ನಡುವೆ ನೇರ ಸ್ಪರ್ಧೆ ನಡೆಯಲಿದೆ.

ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿಸಿದ ತಾಲೂಕಿನ ಮತದಾರರಿಗೆ ಕೃತಜ್ಞತೆ

Oct 06 2025, 01:00 AM IST
ಹಿಂದಿನ ಅಧಿಕಾರದ ಅವಧಿಯಲ್ಲಿ ಬಿ.ತರಗತಿಯಲ್ಲಿ ಇಬ್ಬರು ಮಾತ್ರ ಗೆಲುವು ಸಾಧಿಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ತಾಲೂಕಿನಲ್ಲಿ ಎನ್‌ಡಿಎ ಪರ ಜನರು ಇದ್ದಾರೆ ಎನ್ನುವುದು ಸಾಬೀತಾಗಿದೆ.

ಎನ್‌ಡಿಎ ಮೈತ್ರಿ ಕೂಟಕ್ಕೆ ಪ್ರತಿಷ್ಠೆಯಾಗಿರುವ ಟಿಎಪಿಸಿಎಂಎಸ್ ಚುನಾವಣೆ

Oct 06 2025, 01:00 AM IST
ಪ್ರಧಾನಿ ನರೇಂದ್ರ ಮೋದಿಯವರ ಮುಖ ನೋಡಿ ರೈತರು ಎನ್‌ಡಿಎ ಬೆಂಬಲಿತ ಅಭ್ಯರ್ಥಿಗಳ ಪರ ನಿಲ್ಲುವುದು ಖಚಿತ. ಅಷ್ಟರ ಮಟ್ಟಿಗೆ ಕ್ಷೇತ್ರದಲ್ಲಿ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚಿಗೆ ನಡೆದ ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಿರುವುದು.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

Aug 21 2025, 01:00 AM IST
ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಸಿ. ಪಿ. ರಾಧಾಕೃಷ್ಣನ್ ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.

ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ

Aug 18 2025, 12:00 AM IST
ಜಗದೀಪ್‌ ಧನಕರ್‌ ದಿಢೀರ್‌ ರಾಜೀನಾಮೆಯಿಂದ ತೆರವಾದ ಉಪ ರಾಷ್ಟ್ರಪತಿ ಹುದ್ದೆಯ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಕೃಷಿ ಸಂಘದ ಚುನಾವಣೆ: ಎನ್‌ಡಿಎ ಮೈತ್ರಿ ಬೆಂಬಲಿತರಿಗೆ ಹೆಚ್ಚಿನ ಸ್ಥಾನ

Aug 07 2025, 12:45 AM IST
ಪಾಂಡವಪುರ ತಾಲೂಕಿನಲ್ಲಿ ಜಕ್ಕನಹಳ್ಳಿ- ನ್ಯಾಮನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 9 ಸ್ಥಾನ ಎನ್‌ಡಿಎ ಮೈತ್ರಿ ಬೆಂಬಲಿತರು ಹಾಗೂ 2 ರೈತಸಂಘ- ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ರೈತಸಂಘ ಬಂಡಾಯ ಅಭ್ಯರ್ಥಿ ಆಯ್ಕೆಯಾದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved