• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈತ್ರಿಯಿಂದಾಗಿ ಎನ್‌ಡಿಎ ಅಭ್ಯರ್ಥಿ ಗೆಲುವು ಸುಲಭ

Apr 07 2024, 01:46 AM IST
ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

ಬಿಹಾರ: ಮತ್ತೆ ಕ್ಲೀನ್‌ಸ್ವೀಪ್‌ ನಿರೀಕ್ಷೆಯಲ್ಲಿ ಎನ್‌ಡಿಎ ಮೈತ್ರಿಕೂಟ

Apr 06 2024, 12:53 AM IST
ಬಿಹಾರದಲ್ಲಿ ಸಂಪತ್ತು ಮತ್ತು ಅನಾಹುತ ಎರಡನ್ನೂ ಸೃಷ್ಟಿಸುವ ಕೋಸಿ ನದಿಯಲ್ಲಿ ಕಳೆದ 5 ವರ್ಷದಲ್ಲಿ ಸಾಕಷ್ಟು ನೀರು ಹರಿದುಹೋಗಿದೆ. ಈ ಮಾತಿನಿಂದ ರಾಜ್ಯದ ರಾಜಕೀಯವೂ ಹೊರತಾಗಿಲ್ಲ.

ಯಲಹಂಕ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಎನ್‌ಡಿಎ ಶಾಕ್‌

Apr 04 2024, 02:04 AM IST
ಡಾ.ಕೆ.ಸುಧಾಕರ್, ಶಾಸಕ ಎಸ್.ಆರ್.ವಿಶ್ವನಾಥ್ ಮಧ್ಯ ಎದ್ದಿದ್ದ ಒಳಬೇಗುದಿಯನ್ನೇ ನೆಚ್ಚಿಕೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ಉಭಯ ನಾಯಕರ ಒಂದುಗೂಡುವಿಕೆಯಿಂದ ಶಾಕ್ ಆಗಿದೆ.

ಚಿಕ್ಕಬಳ್ಳಾಪುರದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ।ಕೆ.ಸುಧಾಕರ್‌ ಇಂದು ನಾಮಪತ್ರ

Apr 04 2024, 02:00 AM IST
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿ-ಜೆಡಿಎಸ್‌ ಮೈತ್ರಿ ಇರುವುದರಿಂದ ಕ್ಷೇತ್ರದೆಲ್ಲೆಡೆ ಡಾ। ಕೆ.ಸುಧಾಕರ್‌ ಪರ ಒಲವು ಕಂಡುಬಂದಿದೆ.

ಈಶಾನ್ಯ ಭಾರತದಲ್ಲಿ ‘ಇಂಡಿಯಾ’ಗಿಂತ ಎನ್‌ಡಿಎ ಮುಂಚೂಣಿ?

Apr 03 2024, 01:35 AM IST
ಈಶಾನ್ಯ ರಾಜ್ಯಗಳು ಚಿಕ್ಕವಾದರೂ ದೇಶದ ಏಳ್ಗೆಗೆ ಅವುಗಳ ಕೊಡುಗೆ ಅಗಣಿತ. ಅದು ಅಸ್ಸಾಂ ಚಹಾ ಇರಬಹುದು. ಕಾಜಿರಂಗಾ ಅರಣ್ಯದ ಘೇಂಡಾಮೃಗಗಳಿರಬಹುದು.

ಎನ್‌ಡಿಎ, ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ

Mar 31 2024, 02:04 AM IST
ಲೋಕಸಭಾ ಚುನಾವಣೆಯಲ್ಲಿ ಬಂಡವಾಳ ಶಾಹಿಗಳ ಪರವಾಗಿರುವ ಜನವಿರೋಧಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ ಶೋಷಿತ ಜನರ ಹೋರಾಟದ ದನಿಯಾಗಿರುವ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಬೆಂಬಲಿಸುವಂತೆ ಪಕ್ಷದ ರಾಜ್ಯಸಮಿತಿ ಸದಸ್ಯ ವಿ.ಜ್ಞಾನಮೂರ್ತಿ ತಿಳಿಸಿದರು.

ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲವಿಗೆ ಪಣ

Mar 30 2024, 12:49 AM IST
ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಗೆಲವಿಗೆ ಜೆಡಿಎಸ್‌ ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಹೇಳಿದರು.

ಎನ್‌ಡಿಎ ಪರ್ಯಾಯವಾಗಿ ಎಸ್‌ಯುಸಿಐ ಸ್ಪರ್ಧೆ

Mar 26 2024, 01:21 AM IST
೨೦೨೪ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಇವರ ವಿರುದ್ಧ ಪರ್ಯಾಯವಾಗಿ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ ಎಂದು ರಾಜ್ಯ ಸಮಿತಿ ಸದಸ್ಯ ಬಿ. ರವಿ ಹೇಳಿದರು.

ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಮೇಕೆದಾಟು ಡ್ಯಾಂ: ದೇವೇಗೌಡ

Mar 25 2024, 12:50 AM IST
ಮೇಕೆದಾಟು ಯೋಜನೆ ಬಗ್ಗೆ ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಕಟುವಾಗಿ ಟೀಕಿಸಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಎನ್‌ಡಿಎ ಸರ್ಕಾರ ರಚನೆಯಾದ ಬಳಿಕ ಮೇಕೆದಾಟು ಯೋಜನೆ ಜಾರಿ ಮಾಡುವ ಕುರಿತು ಜೆಡಿಎಸ್‌ ಪ್ರಣಾಳಿಕೆಯಲ್ಲಿ ಸೇರಿಸಲಿದೆ ಎಂದು ತಿಳಿಸಿದ್ದಾರೆ.

ಎನ್‌ಡಿಎ ಒಕ್ಕೂಟದ ವಿರುದ್ಧ ಮತ ಚಲಾವಣೆ: ರೈತ ಸಂಘ ನಿರ್ಧಾರ

Mar 20 2024, 01:22 AM IST
ಲೋಕಸಭಾ ಚುನಾವಣೆಯಲ್ಲಿ ಜಿಲ್ಲಾ ರೈತ ಸಂಘವು ಎನ್‌ಡಿಎ ಒಕ್ಕೂಟವನ್ನು ಅಧಿಕಾರದಿಂದ ದೂರವಿಡಲು ಅದರ ವಿರುದ್ಧವಾಗಿ ಮತ ಹಾಕಲು ಸರ್ವಾನುಮತದಿಂದ ಒಪ್ಪಿ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಿದೆ. ರೈತ ಮೇಲಿನ ಪ್ರಕರಣ ವಾಪಸ್ಸು ಪಡೆಯುವುದಾಗಿ ಭರವಸೆ ನೀಡಿ ಮಾತು ತಪ್ಪಿದೆ ಎಂದು ಸಂಘ ಆರೋಪಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved