ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಗೆ ಎನ್ಡಿಎ ಮೈತ್ರಿಕೂಟ ವಿಸ್ತರಣೆ : ಸಿ.ಟಿ. ರವಿ
Aug 18 2024, 01:53 AM ISTಚಿಕ್ಕಮಗಳೂರು, ಬಿಜೆಪಿ, ಜೆಡಿಎಸ್ ನಗರಸಭಾ ಸದಸ್ಯರ ಜೊತೆ ಸಭೆ ನಡೆಸಿ ಚರ್ಚಿಸಿದ್ದು, ಎನ್ಡಿಎ ಮೈತ್ರಿಕೂಟವನ್ನು ನಗರಸಭೆಗೂ ವಿಸ್ತರಿಸುವಂತೆ ತೀರ್ಮಾನ ಕೈಗೊಂಡಿರುವುದಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.