ಚನ್ನಪಟ್ಟಣ ಕ್ಷೇತ್ರದ ಜನ ಎನ್‌ಡಿಎ ಅಭ್ಯರ್ಥಿ ನಿಖಿಲ್ನ ಗೆಲ್ಲಿಸಿದ್ರೆ ಮೇಕೆದಾಟು ಕೇಳ್ಬಹುದು : ದೇವೇಗೌಡ
Nov 10 2024, 01:44 AM ISTಚನ್ನಪಟ್ಟಣ ಕ್ಷೇತ್ರದ ಜನ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಶಪಥ ಮಾಡಬೇಕು. ನೀವು ಆ ಕೆಲಸ ಮಾಡಿದರೆ ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಪ್ರಧಾನಿ ಮೋದಿ ಅವರನ್ನು ಕೇಳಲು ಸಾಧ್ಯವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.