ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಎನ್ಡಿಎ
Jun 04 2024, 12:30 AM ISTದೇಶದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಎಲ್ಲಾ ಖಾಸಗಿ ಸಂಸ್ಥೆಗಳು ನಡೆಸಿರುವ ಸಮೀಕ್ಷೆಗಳಲ್ಲಿಯೂ ಎನ್ಡಿಎ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಚುನಾವಣಾ ಸಮೀಕ್ಷೆಯಲ್ಲಿ ವರದಿ ಬಂದಿರುವುದು ಸಂತಸ ತಂದಿದೆ ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು.