ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಜೆಡಿಎಸ್ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗಾಗಿ ಚುನಾವಣಾ ನಿಧಿ ಸಂಗ್ರಹಣೆಗಾಗಿ ಅಕ್ರಮವಾಗಿ ಹಣ ಸಂಗ್ರಹಿಸಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಹೊಳೆನರಸೀಪುರದ ಆರ್.ಮೋಹನ್ ತಿಳಿಸಿದರು.