ದೇಶದ ಸಮಗ್ರ ಅಭಿವೃದ್ಧಿಗಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಿಸಿ: ಮಂಗಳ ನವೀನ್ ಕುಮಾರ್
Apr 08 2024, 01:01 AM ISTಜಿಲ್ಲೆಯ ಜನತೆ ಗ್ಯಾರಂಟಿ ಯೋಜನೆಗೆ ಬಗ್ಗೋದಿಲ್ಲ. ಇದರಿಂದ ಯಾವುದೇ ಲಾಭವಾಗುತ್ತಿಲ್ಲ. ಮಹಿಳೆಯರಿಗೆ ಮಹಿಳೆಯರಿಗೆ ಸರಿಯಾಗಿ ಹಣವು ಸಹ ಬರುತ್ತಿಲ್ಲ. ಗ್ಯಾರಂಟಿ ಹೆಸರಿನಲ್ಲಿ ರಾಜಕಾರಣಿಗಳು ದುಡ್ಡು ಮಾಡಿಕೊಳ್ಳುತ್ತಿದ್ದಾರೆ. ಜತೆಗೆ ಸರ್ಕಾರವನ್ನು ಆರ್ಥಿಕ ದಿವಾಳಿಯನ್ನಾಗಿ ಮಾಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಅಭಿವೃದ್ಧಿ ಕುಂಠಿತವಾಗಿದೆ.