• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಡಿಎ ಪರ್ಯಾಯವಾಗಿ ಎಸ್‌ಯುಸಿಐ ಸ್ಪರ್ಧೆ

Mar 26 2024, 01:21 AM IST
೨೦೨೪ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಇವರ ವಿರುದ್ಧ ಪರ್ಯಾಯವಾಗಿ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ ಎಂದು ರಾಜ್ಯ ಸಮಿತಿ ಸದಸ್ಯ ಬಿ. ರವಿ ಹೇಳಿದರು.

ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಮೇಕೆದಾಟು ಡ್ಯಾಂ: ದೇವೇಗೌಡ

Mar 25 2024, 12:50 AM IST
ಮೇಕೆದಾಟು ಯೋಜನೆ ಬಗ್ಗೆ ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಕಟುವಾಗಿ ಟೀಕಿಸಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಎನ್‌ಡಿಎ ಸರ್ಕಾರ ರಚನೆಯಾದ ಬಳಿಕ ಮೇಕೆದಾಟು ಯೋಜನೆ ಜಾರಿ ಮಾಡುವ ಕುರಿತು ಜೆಡಿಎಸ್‌ ಪ್ರಣಾಳಿಕೆಯಲ್ಲಿ ಸೇರಿಸಲಿದೆ ಎಂದು ತಿಳಿಸಿದ್ದಾರೆ.

ಎನ್‌ಡಿಎ ಒಕ್ಕೂಟದ ವಿರುದ್ಧ ಮತ ಚಲಾವಣೆ: ರೈತ ಸಂಘ ನಿರ್ಧಾರ

Mar 20 2024, 01:22 AM IST
ಲೋಕಸಭಾ ಚುನಾವಣೆಯಲ್ಲಿ ಜಿಲ್ಲಾ ರೈತ ಸಂಘವು ಎನ್‌ಡಿಎ ಒಕ್ಕೂಟವನ್ನು ಅಧಿಕಾರದಿಂದ ದೂರವಿಡಲು ಅದರ ವಿರುದ್ಧವಾಗಿ ಮತ ಹಾಕಲು ಸರ್ವಾನುಮತದಿಂದ ಒಪ್ಪಿ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಿದೆ. ರೈತ ಮೇಲಿನ ಪ್ರಕರಣ ವಾಪಸ್ಸು ಪಡೆಯುವುದಾಗಿ ಭರವಸೆ ನೀಡಿ ಮಾತು ತಪ್ಪಿದೆ ಎಂದು ಸಂಘ ಆರೋಪಿಸಿದೆ.

400ರ ಸನಿಹಕ್ಕೆ ಎನ್‌ಡಿಎ: ಟೈಮ್ಸ್‌ ನೌ- ಇಟಿಜಿ ಸಮೀಕ್ಷಾ ವರದಿ

Mar 09 2024, 01:30 AM IST
ಬಿಜೆಪಿಗೆ 358-398, ಕಾಂಗ್ರೆಸ್‌ಗೆ 28-48 ಸ್ಥಾನ ಲಬಿಸುವ ಸಂಭವವಿದೆ ಎಂದು ಟೈಮ್ಸ್‌ ನೌ- ಇಟಿಜಿ ಚುನಾವಣಾಪೂರ್ವ ಸಮೀಕ್ಷೆ ತಿಳಿಸಿದೆ.

ಎನ್‌ಡಿಎ ಜೊತೆ ನನ್ನ ಸಂಬಂಧ ಶಾಶ್ವತ: ಮೋದಿಗೆ ನಿತೀಶ್‌ ಅಭಯ

Mar 03 2024, 01:35 AM IST
ಎನ್‌ಡಿಎ ಜೊತೆಗೆ ತಮ್ಮ ಸಂಬಂಧ ಶಾಶ್ವತವಾಗಿ ಮುಂದುವರೆಯಲಿದೆ ಎಂದು ಪ್ರಧಾನಿ ಮೋದಿ ಎದುರಿನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಪುನರುಚ್ಚರಿಸಿದ್ದಾರೆ.

ಕೇಂದ್ರದ ಎನ್‌ಡಿಎ ಸರ್ಕಾರ ಸೌಹಾರ್ದತೆಗೆ ಅಪಾಯಕಾರಿ: ಎಸ್‌.ಆರ್‌. ಹಿರೇಮಠ

Feb 23 2024, 01:46 AM IST
ಕೇಂದ್ರ ಸರ್ಕಾರ ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ.

ಎನ್‌ಡಿಎ ಅಭ್ಯರ್ಥಿ ರಂಗನಾಥ್‌ ಅವರನ್ನು ಗೆಲ್ಲಿಸಿ: ಬಿ.ವೈ.ವಿಜಯೇಂದ್ರ

Feb 11 2024, 01:56 AM IST
ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಚಾರ ಮಾಡಿದರು.

ಪ್ರಜ್ವಲ್‌ ಎನ್‌ಡಿಎ ಅಭ್ಯರ್ಥಿ ಎಂದು ಹೇಳಿಲ್ಲ

Jan 29 2024, 01:31 AM IST
ಸಂಸದ ಪ್ರಜ್ವಲ್‌ ರೇವಣ್ಣ ಮುಂದಿನ ಲೋಕಸಭಾ ಚುನಾವಣೆಯ ಹಾಸನ ಕ್ಷೇತ್ರ ಅಭ್ಯರ್ಥಿ ಎಂದು ಬಿಜೆಪಿ ನಾಯಕರು ಎಲ್ಲಿಯೂ ಹೇಳಿಲ್ಲ. ಆದರೆ, ಮಾಜಿ ಪ್ರಧಾನಿ ದೇವೇಗೌಡರು ಎನ್‌ಡಿಎ ಅಭ್ಯರ್ಥಿಯ ಗೆಲುವಿನ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದಾರೆ. ಆದರೆ ಎನ್‌ಡಿಎ ಅಭ್ಯರ್ಥಿ ಯಾರು ಎನ್ನುವುದು ಸೀಟು ಹಂಚಿಕೆ ವೇಳೆ ತೀರ್ಮಾನ ಆಗಲಿದೆ ಎಂದು ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಹೇಳಿದರು. ಹಾಸನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈಗ ಜೆಡಿಯು ಕ್ವಿಟ್‌ ಇಂಡಿಯಾ । ವಿಪಕ್ಷಗಳ ಕೂಟಕ್ಕೆ ಮುಖಭಂಗನಿತೀಶ್‌ ಎನ್‌ಡಿಎ ವಾಪ್ಸಿ

Jan 29 2024, 01:30 AM IST
ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಇಂಡಿಯಾ ಕೂಟವನ್ನು ತೊರೆದು ಎನ್‌ಡಿಎ ಸೇರಿ 9ನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಎನ್‌ಡಿಎ ಆಡಳಿತ ಕೊನೆಗಾಣಿಸಲು ಇಂಡಿಯಾದಲ್ಲಿ ಭಾಗಿ

Oct 15 2023, 12:45 AM IST
ಎನ್‌ಡಿಎ ಆಡಳಿತ ಕೊನೆಗಾಣಿಸಲು ಇಂಡಿಯಾದಲ್ಲಿ ಭಾಗಿ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved