• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಡಿಎ ಜನವಿರೋಧಿ ನೀತಿ ಜನರಿಗೆ ಅರಿವಾಗಬೇಕು: ಸೈಯದ್

Feb 17 2025, 12:32 AM IST
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೋರುತ್ತಿರುವ ಮಲತಾಯಿ ಧೋರಣೆ ದೇಶದ ಜನರಿಗೆ ಗೊತ್ತಾಗಬೇಕು ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

ಪ್ರಸಕ್ತ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 343 ಸ್ಥಾನ

Feb 13 2025, 12:49 AM IST
ಪ್ರಸಕ್ತ ಲೋಕಸಭೆಗೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 343 ಸ್ಥಾನಗಳನ್ನು ಗೆಲ್ಲಲಿದೆ. ಇನ್ನು ಕಾಂಗ್ರೆಸ್‌ ನೇತೃತ್ವವದ ಇಂಡಿಯಾ ಮೈತ್ರಿಕೂಟ 188 ಸ್ಥಾನ ಪಡೆಯಲಿದೆ ಎಂದು ಇಂಡಿಯಾ ಟುಡೇ- ಸಿ ವೋಟರ್‌ ನಡೆಸಿದ ಮೂಡ್‌ ಆಫ್‌ ದ ನೇಷನ್‌ ಸಮೀಕ್ಷೆ ಹೇಳಿದೆ.

ಶೀಘ್ರದಲ್ಲೇ ಎನ್‌ಡಿಎ ಕಚೇರಿ ಕಾರ್ಯಾರಂಭ

Feb 10 2025, 01:48 AM IST
ಚನ್ನಪಟ್ಟಣ: ಮುಂದಿನ ಬಮೂಲ್ ಹಾಗೂ ಜಿಪಂ, ತಾಪಂ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಂದು ತಿಂಗಳ ಒಳಗೆ ತಾಲೂಕಿನಲ್ಲಿ ಪಕ್ಷದ ಕಚೇರಿಯನ್ನು ತೆರೆಯಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಎನ್‌ ಚಂದ್ರಬಾಬು ನಾಯ್ಡುಗೆ ಎನ್‌ಡಿಎ ಅಧ್ಯಕ್ಷ ಹುದ್ದೆ ಆಸೆ ಇತ್ತು, ಮೋದಿ ಒಪ್ಲಿಲ್ಲ : ಎಚ್ಡಿಡಿ

Feb 08 2025, 12:32 AM IST
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು 2024ರ ಲೋಕಸಭೆ ಚುನಾವಣೆ ಬಳಿಕ ಎನ್‌ಡಿಎ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಆಗಲು ಇಚ್ಛಿಸಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪಿರಲಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಮಣಿಪುರ: ರಾಷ್ಟ್ರಮಟ್ಟದಲ್ಲಿನ ಎನ್‌ಡಿಎ ಅಂಗಪಕ್ಷವಾದ ಜೆಡಿಯು ಬೆಂಬಲ ವಾಪಸ್‌ ‘ಹೈಡ್ರಾಮ’

Jan 23 2025, 12:50 AM IST
ರಾಷ್ಟ್ರಮಟ್ಟದಲ್ಲಿನ ಎನ್‌ಡಿಎ ಅಂಗಪಕ್ಷವಾದ ಜೆಡಿಯು, ಮಣಿಪುರದ ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ತನ್ನ ಬೆಂಬಲವನ್ನು ಹಿಂತೆಗೆದುಕೊಂಡು, ನಂತರ ಮತ್ತೆ ಬೆಂಬಲ ನೀಡುತ್ತೇವೆ ಎಂದು ಹೇಳಿದ ಹೈಡ್ರಾಮಾ ನಡೆದಿದೆ.

ಮನ್ಮುಲ್ ಚುನಾವಣೆ: ರೂಪ ಮತ್ತು ಮಹೇಶ್ ಎನ್‌ಡಿಎ ಅಭ್ಯರ್ಥಿಗಳು; ಮಾಜಿ ಶಾಸಕದ್ವಯರ ಘೋಷಣೆ

Jan 19 2025, 02:16 AM IST
ಈಗ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರೂಪ ಅವರನ್ನು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿದೆ. ಹೀಗಾಗಿ ಎನ್ ಡಿ ಎ ಅಭ್ಯರ್ಥಿಗಳ ಪರ ಕೆಲಸ ಮಾಡುವ ಮೂಲಕ ಎರಡು ಪಕ್ಷಗಳ ಹೈಕಮಾಂಡ್ ಆದೇಶ ಪಾಲನೆ ಮಾಡುವುದು ನಮ್ಮ ಕರ್ತವ್ಯವಾಗಿದೆ.

ನಾನು ಎನ್‌ಡಿಎ ಕೂಟದಲ್ಲಿಯೇ ಉಳಿಯುತ್ತೇನೆ. ಎಲ್ಲಿಗೂ ಹೋಗಲ್ಲ : ಬಿಹಾರ ಸಿಎಂ ನಿತೀಶ್‌ ಕುಮಾರ್‌

Jan 06 2025, 01:00 AM IST
‘ನಾನು ಎನ್‌ಡಿಎ ಕೂಟದಲ್ಲಿಯೇ ಉಳಿಯುತ್ತೇನೆ. ಎಲ್ಲಿಗೂ ಹೋಗಲ್ಲ’ ಎಂದು ಬಿಹಾರ ಸಿಎಂ ನಿತೀಶ್‌ ಕುಮಾರ್‌ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.

ಯುಪಿಎಗಿಂತ ಎನ್‌ಡಿಎ ಕಾಲದಲ್ಲಿ 10 ವರ್ಷಗಳ ಅವಧಿಯಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿ!

Jan 03 2025, 12:31 AM IST
ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯ 10 ವರ್ಷಗಳಿಗೆ ಹೋಲಿಸಿದರೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಐದು ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ.

ನಡ್ಡಾ ನಿವಾಸದಲ್ಲಿ ಎನ್‌ಡಿಎ ಸಭೆ : ಎಚ್‌.ಡಿ. ಕುಮಾರಸ್ವಾಮಿ ಸೇರಿ ವಿವಿಧ ಪಕ್ಷಗಳ ನಾಯಕರು ಭಾಗಿ

Dec 26 2024, 01:02 AM IST
ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ಎನ್‌ಡಿಎ ಕೂಟದ ನಾಯಕರ ಸಭೆ ನಡೆದಿದ್ದು, ಈ ವೇಳೆ ಉತ್ತಮ ಆಡಳಿತದ ಹಾಗೂ ರಾಜಕೀಯ ಸಮಸ್ಯೆಗಳ ಕುರಿತು ಚರ್ಚೆಗಳಾಗಿವೆ.

ಎನ್‌ಡಿಎ ಅವಧಿಯಲ್ಲಿ ಕರ್ನಾಟಕಕ್ಕೆ ₹2.08 ಲಕ್ಷ ಕೋಟಿ ಅನುದಾನ: ಸಂಸದ ಡಾ.ಕೆ.ಸುಧಾಕರ್‌

Dec 19 2024, 12:31 AM IST
ಎನ್‌ಡಿಎ ಸರ್ಕಾರ ಕಳೆದ 10 ವರ್ಷಗಳಲ್ಲಿ ಅತಿ ಹೆಚ್ಚು ಅನುದಾನವನ್ನು ರಾಜ್ಯಗಳಿಗೆ ನೀಡಿರುವುದು ಗೊತ್ತಾಗುತ್ತದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಪ್ರತಿಪಾದಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್‌ ಅಧಿವೇಶನದಲ್ಲಿ ಪೂರಕ ಅನುದಾನಗಳ ಬೇಡಿಕೆ ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved