• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಡಿಎ ಅಕ್ರಮವಾಗಿ ಗೆದ್ದರೆ ಹೋರಾಟ: ಸಂಘಟನೆ ಎಚ್ಚರಿಕೆ

Jun 03 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಲೋಕಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎದ್ದೇಳು ಕರ್ನಾಟಕ ಆಗ್ರಹಿಸಿದೆ.

ಎನ್‌ಡಿಎ ಅಭ್ಯರ್ಥಿ ಕೆ.ವಿವೇಕಾನಂದ ಮತಯಾಚನೆ

May 28 2024, 01:11 AM IST
ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿರುವ ನಾನು ನಿಮ್ಮೆಲ್ಲರ ಅಶೀರ್ವಾದದಿಂದ ಆಯ್ಕೆಯಾದರೆ, ಗೌರವ ಧನವನ್ನು ಪಡೆದುಕೊಳ್ಳದೇ, ಇನ್ನು ಹೆಚ್ಚಿನ ಹಣವನ್ನು ಹಾಕಿ ಶಿಕ್ಷಕರ ಕ್ಷೇಮಾಭಿವೃದ್ದಿ ನಿಧಿಯನ್ನು ಸ್ಥಾಪಿಸಿ, ಸಂಕಷ್ಟದಲ್ಲಿರುವ ನೀವು ಸೂಚಿಸಿದ ಶಿಕ್ಷಕರಿಗೆ ನೆರವು ನೀಡಲು ಬದ್ದನಾಗಿದ್ದೇನೆ ಎಂದು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಹೇಳಿದರು.

30 ಎನ್‌ಡಿಎ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಎಂಬಿಪಾ

May 16 2024, 10:54 AM IST

ಎನ್‌ಡಿಎ ಒಕ್ಕೂಟದ ಬಿಜೆಪಿ ಹಾಗೂ ಜೆಡಿಎಸ್‌ನ 30ಕ್ಕೂ ಹೆಚ್ಚು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿರುಗೇಟು ನೀಡಿದ್ದಾರೆ.

ದಕ್ಷಿಣದ ರಾಜ್ಯಗಳ ಬಗ್ಗೆ ಎನ್‌ಡಿಎ ತಾರತಮ್ಯ: ತೆಲಂಗಾಣ ಸಿಎಂ

May 12 2024, 01:17 AM IST
ಕರ್ನಾಟಕ, ತಮಿಳುನಾಡು, ಕೇರಳದ ಮುಖ್ಯಮಂತ್ರಿಗಳ ಬಳಿಕ ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಕೂಡ ಕೇಂದ್ರದ ಎನ್‌ಡಿಎ ಸರ್ಕಾರವು, ದಕ್ಷಿಣದ ರಾಜ್ಯಗಳ ಬಗ್ಗೆ ತಾರತಮ್ಯ ತೋರುತ್ತಿದೆ ಎಂದು ಆರೋಪಿಸಿದ್ದಾರೆ.

ಎನ್‌ಡಿಎ ಕೂಟದಿಂದ ‘ಜೆಡಿಎಸ್’ ದೂರವಿಡಿ: ಎಲ್.ಆರ್.ಶಿವರಾಮೇಗೌಡ ಒತ್ತಾಯ

May 04 2024, 12:35 AM IST
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಬಲೆಯರ ನೆರವಿಗೆ ಧಾವಿಸಬೇಕು. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಆಗುವಂತೆ ಹೋರಾಟ ರೂಪಿಸಬೇಕು. ಯಾವುದೇ ವಿಚಾರವಾದರೂ ಎಚ್ಡಿಕೆ ದಿಢೀರನೇ ಹೋರಾಟಕ್ಕೆ ಇಳಿಯುತ್ತಾರೆ. ಹಾಸನದ ಪ್ರಕರಣದಲ್ಲಿ ಕೇವಲ ವಿಪಕ್ಷಗಳ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು ನೈಜ ಹೋರಾಟಕ್ಕೆ ಇಳಿಯಲಿ.

ಮಧ್ಯಾಹ್ನ 12.30ರೊಳಗೆ ಎನ್‌ಡಿಎ 400ರ ಗಡಿ ದಾಟಲಿದೆ: ಶಾ ವಿಶ್ವಾಸ

May 03 2024, 01:00 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಮತ್ತು ಒಟ್ಟಾರೆ ಎನ್‌ಡಿಎ 400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಗುರಿ ಯೋಜಿತ ರೀತಿಯಲ್ಲೇ ಮುನ್ನಡೆಯತ್ತಿದೆ.

ಪ್ರಜ್ವಲ್‌, ಎನ್‌ಡಿಎ ವಿರುದ್ಧ ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ

Apr 30 2024, 02:08 AM IST

ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಜೆಡಿಎಸ್‌ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.  

ದೇಶದಲ್ಲಿ ಎನ್‌ಡಿಎ ವರ್ಚಸ್ಸು ಕುಗ್ಗಿದ್ದರಿಂದ ಮೋದಿ ಹತಾಶ: ವೀರಪ್ಪ ಮೊಯ್ಲಿ

Apr 30 2024, 02:02 AM IST
ಕಳೆದ ಬಾರಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಈ ಬಾರಿ ಮೋದಿಯೊಂದಿಗೆ ಸೇರಿ ಭಾಷಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆರೋಪಿದರು.

ಆಂಧ್ರದಲ್ಲಿ ಎನ್‌ಡಿಎ ಗೆದ್ದರೆ ಹಜ್‌ ಯಾತ್ರಿಕರಿಗೆ ತಲಾ ₹1 ಲಕ್ಷ : ನಾಯ್ಡು

Apr 29 2024, 01:37 AM IST
ಆಂಧ್ರಪ್ರದೇಶದಲ್ಲಿ ಎನ್‌ಡಿಎ ಬಹುಮತದಿಂದ ಅಧಿಕಾರಕ್ಕೆ ಬಂದಲ್ಲಿ ಹಜ್‌ ಯಾತ್ರೆಗೆ ತೆರಳುವ ಯಾತ್ರಿಕರಿಗೆ ತಲಾ 1 ಲಕ್ಷ ರು.ಗಳ ಸರ್ಕಾರಿ ಸಹಾಯಧನ ನೀಡಲಾಗುವುದು ಎಂದು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಘೋಷಿಸಿದ್ಧಾರೆ.

ಎನ್‌ಡಿಎ ಅಭ್ಯರ್ಥಿಗಾಗಿ ಚುನಾವಣಾ ನಿಧಿ ಸಂಗ್ರಹ: ಆರ್.ಮೋಹನ್

Apr 28 2024, 01:25 AM IST

ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರಿಗಾಗಿ ಚುನಾವಣಾ ನಿಧಿ ಸಂಗ್ರಹಣೆಗಾಗಿ ಅಕ್ರಮವಾಗಿ ಹಣ ಸಂಗ್ರಹಿಸಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಹೊಳೆನರಸೀಪುರದ ಆರ್.ಮೋಹನ್ ತಿಳಿಸಿದರು.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved