ಲೋಕಸಭೆಯಲ್ಲಿ ಹೋರಾಟ ಮಾಡಲು ಮೈಸೂರು ಭಾಗದ10 ಲೋಕಸಭಾ ಕ್ಷೇತ್ರಗಳ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕರೆಕೊಟ್ಟರು. ಹೊಳೆನರಸೀಪುರದಲ್ಲಿ ಜೆಡಿಎಸ್ ಪಕ್ಷದ ಪರ ಆಯೋಜನೆ ಮಾಡಿದ್ದ ರೋಡ್‌ಶೋನಲ್ಲಿ ಭಾಗವಹಿಸಿ ಮಾತನಾಡಿದರು.