• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರ ದುರ್ಬಳಸಿ ಎಫ್‌ಐಆರ್‌ ದಾಖಲು: ಆರೋಪ

Sep 17 2025, 01:05 AM IST
ಮಾಗಡಿ: ಹಿಂದಿನ ಚಾಳಿ ಎಫ್ಐಆರ್ ಸಂಸ್ಕೃತಿಯನ್ನು ಶಾಸಕ ಬಾಲಕೃಷ್ಣ ಮುಂದುವರಿಸುತ್ತಿದ್ದಾರೆ ಎಂದು ಪುರಸಭೆ ಸದಸ್ಯ ಎಂ. ಎನ್.ಮಂಜುನಾಥ್ ಆರೋಪಿಸಿದರು.

ಎಫ್‌ಐಆರ್‌ ರದ್ದು ನ್ಯಾಯಕ್ಕೆ ಸಂದ ಜಯ: ಸಂಸದ

Sep 17 2025, 01:05 AM IST
ಲೋಕಸಭಾ ಚುನಾವಣೆ ವೇಳೆ ಯಲಹಂಕ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಾದನಾಯಕನಹಳ್ಳಿಯ ಗೋವಿಂದಪ್ಪ ಎಂಬುವವರ ಮನೆಯಲ್ಲಿ 4.8 ಕೋಟಿ ರು. ಪತ್ತೆಯಾಗಿತ್ತು. ಹಣ ಡಾ.ಕೆ. ಸುಧಾಕರ್‌ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ರದ್ದು ಕೋರಿ ಸಂಸದ ಡಾ.ಕೆ. ಸುಧಾಕರ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರಣ್ಯ ಸಿಬ್ಬಂದಿ ಬೋನಿಗೆ ಹಾಕಿದ್ದ ರೈತರ ಮೇಲೆ ಎಫ್‌ಐಆರ್‌

Sep 11 2025, 12:03 AM IST
ನಾನು ಬೋನಿನೊಳಗೆ ಇದ್ದಾಗ ಬೋನಿನ ಸುತ್ತಲೂ ಸೌದೆಗಳನ್ನು ತಂದು ಹಾಕಿ ನಿಮ್ಮನ್ನು ಜೀವಂತ ಸುಟ್ಟು ಹಾಕುತ್ತೇನೆ ಎಂದು ಕೂಗಾಡಿದರು.

ಮದುವೆ ಆಗುವುದಾಗಿ ಅತ್ಯಾ*ರ : ಮಾಜಿ ಶಾಸಕರ ವಿರುದ್ಧ ಎಫ್‌ಐಆರ್‌

Aug 19 2025, 08:30 AM IST

ಮದುವೆ ಆಗುವುದಾಗಿ ನಂಬಿಸಿ ಬೆಂಗಳೂರಿಗೆ ಕರೆತಂದು ಬಳಿಕ ಪಂಚತಾರ ಹೋಟೆಲ್‌ನಲ್ಲಿ ಅತ್ಯಾ*ರ ಎಸಗಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ ಉತ್ತರಪ್ರದೇಶ ರಾಜ್ಯದ ಸಮಾಜವಾದಿ ಪಕ್ಷದ ಮಾಜಿ ಶಾಸಕರೊಬ್ಬರ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಸಂಸದ ಸುಧಾಕರ್ ವಿರುದ್ಧ ಎಫ್‌ಐಆರ್‌: ಆಕ್ಷೇಪ

Aug 10 2025, 01:30 AM IST
ರಾಜ್ಯದಲ್ಲಿ ಅನೇಕ ಮಂತ್ರಿಗಳ ಹೆಸರುಗಳನ್ನು ಹೇಳಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆಗಳು ಸಾಕಷ್ಟು ನಡೆದಿದೆ. ಆದರೆ ಅವರ ಮೇಲೆ ಇಲ್ಲಿಯವರೆಗೂ ಎಫ್.ಐ.ಆರ್ ಆಗಿಲ್ಲ. ಆದರೆ ಆತ್ಮಹತ್ಯೆ ಮಾಡಿಕೊಂಡ ಒಂದೇ ದಿನದಲ್ಲಿ ಸಂಸದರ ಹೆಸರನ್ನು ಎಫ್.ಐ.ಆರ್ ನಲ್ಲಿ ಎ1 ಆರೋಪಿಯನ್ನಾಗಿ ಮಾಡಿರುವುದು ರಾಜಕೀಯ ದುರುದ್ದೇಶ.

ವಯಸ್ಸು ತಿರುಚಿ ವಂಚನೆ : ಲಕ್ಷ್ಯ ಸೇನ್‌ ವಿರುದ್ಧ ಎಫ್‌ಐಆರ್‌ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

Jul 29 2025, 01:01 AM IST
ಬ್ಯಾಡ್ಮಿಂಟನ್‌ ತಾರೆ ಲಕ್ಷ್ಯ ಸೇನ್‌ ಪಂದ್ಯಗಳಲ್ಲಿ ಭಾಗವಹಿಸಲು ಮತ್ತು ಸರ್ಕಾರಿ ಸವಲತ್ತುಗಳನ್ನು ಪಡೆಯಲು ಈ ರೀತಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.

ಬಿಎಸ್‌ಪಿಎಲ್ ವಿರುದ್ಧದ 9 ಹೋರಾಟಗಾರರ ವಿರುದ್ಧ ಎಫ್‌ಐಆರ್‌

Jul 25 2025, 12:32 AM IST
ಬಿಎಸ್‌ಪಿಎಲ್ ಭದ್ರತಾ ವ್ಯವಸ್ಥಾಪಕ ಎಂ. ಮಹೇಶ ನೀಡಿದ ದೂರಿನ ಆಧಾರದಲ್ಲಿ ಹೋರಾಟಗಾರರಾದ ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ರೈತ ಮುಖಂಡ ಹನುಮಂತಪ್ಪ ಕಲ್ಕಕೇರಿ, ಮಂಗಳೇಶ ರಾಥೋಡ, ಮುದಕಪ್ಪ ಹೊಸಮನಿ, ಕೆ.ಬಿ. ಗೋನಾಳ, ಯಮನೂರಪ್ಪ ಪೂಜಾರ, ಮಂಜುನಾಥ ಗೊಂಡಬಾಳ, ಭೀಮೇಶ ಕಲಿಕೇರಿ ಹಾಗೂ ಎಸ್.ಎ. ಗಫಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಅಕ್ರಮ ಕಲ್ಲು ಗಣಿಗಾರಿಕೆ: 9 ಜನರ ವಿರುದ್ಧ ಎಫ್‌ಐಆರ್‌

Jul 24 2025, 12:45 AM IST
ತಾಲೂಕಿನ ಕಾಳಘಟ್ಟ ಗ್ರಾಮದ ಸಮೀಪದ ಸರ್ಕಾರಿ ಗುಡ್ಡ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ 9 ಜನರ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.

ರೌಡಿ ಹತ್ಯೆ: ಬಿಜೆಪಿ ಶಾಸಕ ಬೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌

Jul 17 2025, 12:30 AM IST
ಭೂ ವಿವಾದ ಹಿನ್ನೆಲೆಯಲ್ಲಿ ನಡೆದಿದೆ ಎನ್ನಲಾದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ, ಬೆಂಗಳೂರಿನ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜು ಸೇರಿ ಐವರ ವಿರುದ್ಧ ಭಾರತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಕ್ಷಿಣೆ ಕಿರುಕುಳ : ಡಿವೈಎಸ್ಪಿ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‌

Jul 08 2025, 10:01 AM IST

ವರದಕ್ಷಿಣೆ ಕಿರುಕುಳದ ಆರೋಪದ ಅಡಿ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಡಿವೈಎಸ್ಪಿಯೊಬ್ಬರ ವಿರುದ್ಧ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved