• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇತ್ತೀಚಿಗೆ ಜಾರಿಗೊಂಡಿರುವ ಹೊಸ ಭಾರತೀಯ ನ್ಯಾಯ ಸಂಹಿತೆ ಬಳಸಿಕೊಂಡು ಜೀರೋ ಎಫ್‌ಐಆರ್‌ ದಾಖಲು

Jul 19 2024, 02:00 AM IST
ಇತ್ತೀಚಿಗೆ ಜಾರಿಗೊಂಡಿರುವ ಹೊಸ ಭಾರತೀಯ ನ್ಯಾಯ ಸಂಹಿತೆ ಅನ್ವಯ ಜೀರೋ ಎಫ್‌ಐಆರ್ ವ್ಯವಸ್ಥೆಯನ್ನು ಬಳಸಿಕೊಂಡು ಹೈದರಾಬಾದ್‌ನಲ್ಲಿ ನಡೆದಿದ್ದ ಕಳ್ಳತನ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಯಾ. ಅಂಶುಮನ್ ಪತ್ನಿಯ ಬಗ್ಗೆ ಅಶ್ಲೀಲ ಕಾಮೆಂಟ್: ಎಫ್‌ಐಆರ್‌ ದಾಖಲು

Jul 14 2024, 01:43 AM IST
ಕೀರ್ತಿ ಚಕ್ರ ಪುರಸ್ಕೃತ ಕ್ಯಾ. ಅಂಶುಮನ್‌ ಸಿಂಗ್‌ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವ್ಯಕ್ತಿಯೊಬ್ಬ ಅಶ್ಲೀಲ ಕಾಮೆಂಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ ಸೆಲ್ ಶನಿವಾರ ಎಫ್‌ಐಆರ್ ದಾಖಲಿಸಿದೆ.

ಹೊಸ ಅಪರಾಧ ಕಾಯ್ದೆ ಅಡಿ ಮ.ಪ್ರ.ದಲ್ಲಿ ದೇಶದ ಮೊದಲ ಎಫ್‌ಐಆರ್‌

Jul 02 2024, 01:31 AM IST
ದೇಶದಲ್ಲಿ ಸೋಮವಾರದಿಂದ ಜಾರಿಗೆ ಬಂದ ನೂತನ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಕಾಯ್ದೆ ಅನ್ವಯ ಮೊದಲ ಪ್ರಕರಣವನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ದಾಖಲಿಸಲಾಗಿದೆ.

ನಟ ಪ್ರಥಮ್‌ಗೆ ಕೊಲೆ ಬೆದರಿಕೆ ಆರೋಪ: ಎಫ್‌ಐಆರ್‌ ದಾಖಲು

Jun 23 2024, 02:03 AM IST
ಸಾಮಾಜಿಕ ಜಾಲತಾಣದಲ್ಲಿ ತನಗೆ ಮತ್ತು ತನ್ನ ಕುಟುಂಬಕ್ಕೆ ಕೊಲೆ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಆರೋಪಿಸಿ ನಟ ಪ್ರಥಮ್‌ ಜ್ಞಾನಭಾರತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

1,259 ಅನಧಿಕೃತ ಫ್ಲೆಕ್ಸ್‌-ಬ್ಯಾನರ್‌ ತೆರವು: 12 ಎಫ್‌ಐಆರ್‌ ದಾಖಲು!

Jun 13 2024, 01:46 AM IST
ನಗರದಲ್ಲಿ ಅಳವಡಿಸಲಾಗಿರುವ ಅನಧಿಕೃತ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳ ತೆರವು ಕಾರ್ಯ ಆರಂಭಿಸಿರುವ ಬಿಬಿಎಂಪಿ, ಜೂನ್‌ 1ರಿಂದ ಈವರೆಗೆ 1,259 ಫ್ಲೆಕ್ಸ್‌, ಬ್ಯಾನರ್‌ಗಳನ್ನು ತೆರವುಗೊಳಿಸಿದ್ದು, ಅವುಗಳನ್ನು ಅಳವಡಿಸಿದವರ ವಿರುದ್ಧ ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ 12 ಎಫ್‌ಐಆರ್‌ ದಾಖಲಿಸಲಾಗಿದೆ.

ಯೂನಿಯನ್‌ ಬ್ಯಾಂಕ್‌ ಸಿಇಒ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌

May 30 2024, 12:46 AM IST
ವಾಲ್ಮೀಕಿ ನಿಗಮ ಖಾತೆಯಿಂದ ₹95 ಕೋಟಿ ಅಕ್ರಮ ವರ್ಗಾವಣೆ ಆಗಿದ್ದು, ಸಹಿ ನಕಲು ಮಾಡಿ, ನಕಲಿ ದಾಖಲೆ ಸೃಷ್ಟಿಸಿ ಹಣ ವರ್ಗ ಮಾಡಿರುವ ಕುರಿತು ದೂರು ದಾಖಲಾಗಿದೆ.

ನಿವೃತ್ತ ಐಪಿಎಸ್ ಅಧಿಕಾರಿ ವಿರುದ್ಧ ಅಳಿಯನಿಂದ ದೂರು: ಎಫ್‌ಐಆರ್‌

May 26 2024, 01:30 AM IST
ತಮ್ಮ ಮೊಬೈಲ್‌ ಕರೆಗಳ (ಸಿಡಿಆರ್‌) ಮಾಹಿತಿಯನ್ನು ಕಾನೂನುಬಾಹಿರವಾಗಿ ಪಡೆದಿದ್ದಾರೆ ಎಂದು ಆರೋಪಿಸಿ ನಿವೃತ್ತ ಐಪಿಎಸ್ ಅಧಿಕಾರಿ ಕುಟುಂಬ ಹಾಗೂ ಹೆಬ್ಬಗೋಡಿ ಠಾಣೆ ಇನ್‌ಸ್ಪೆಕ್ಟರ್‌ ವಿರುದ್ಧ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಆ ಅಧಿಕಾರಿಯ ಅಳಿಯ ದೂರು ನೀಡಿದ್ದಾರೆ.

ಪಾಕ್‌ಗೆ ಮತ ಹಾಕಿದಂತೆ ಎಂದ ನವನೀತ್‌ ವಿರುದ್ಧ ಎಫ್‌ಐಆರ್‌

May 11 2024, 12:00 AM IST
ಕಾಂಗ್ರೆಸ್‌ಗೆ ಮತ ಹಾಕುವುದು ಎಂದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದೆ ನವನೀತ್ ರಾಣಾ ವಿರುದ್ಧ ಶುಕ್ರವಾರ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ.

ಕಾನೂನು ಉಲ್ಲಂಘಿಸಿದ ಸಿದ್ದೇಶ್ವರ ವಿರುದ್ಧ ಎಫ್‌ಐಆರ್‌ ದಾಖಲಿಸಿ: ಕೆಪಿಸಿಸಿ

May 09 2024, 01:08 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತ ಚಲಾಯಿಸುವ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ ಇವಿಎಂ ಬಳಿಯಿದ್ದಿದ್ದು ಕಾನೂನು ಉಲ್ಲಂಘನೆಯಾಗಿದೆ. ತಕ್ಷಣವೇ ಸಿದ್ದೇಶ್ವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ಒತ್ತಾಯಿಸಿದ್ದಾರೆ.

ನಡ್ಡಾ, ವಿಜಯೇಂದ್ರ, ಮಾಳವೀಯ ವಿರುದ್ಧ ಎಫ್‌ಐಆರ್‌

May 06 2024, 12:33 AM IST
ಸಾಮಾಜಿಕ ಜಾಲತಾಣದಲ್ಲಿ ಸಮುದಾಯಗಳ ನಡುವೆ ದ್ವೇಷ ಕೆರಳಿಸುವ ರೀತಿಯಲ್ಲಿ ಪೋಸ್ಟ್‌ ಹಾಕಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮೂವರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved