ಖಾಸಗಿ ವಾಹಿನಿಯ ಕೃಷ್ಣಮೂರ್ತಿ ವಿರುದ್ಧ ಎಫ್‌ಐಆರ್ ದಾಖಲು
Nov 04 2023, 12:30 AM ISTಸ್ಥಳೀಯ ಖಾಸಗಿ ಸುದ್ದಿ ವಾಹಿನಿಯ ಕೃಷ್ಣಮೂರ್ತಿ ಕುಲಕರ್ಣಿ ಎಂಬುವರ ವಿರುದ್ಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಹಣದ ವಂಚನೆ ಹಾಗೂ ಮಹಿಳೆ ಮೇಲೆ ದೌರ್ಜನ್ಯ ಎಸಗಿರುವ ಕುರಿತು ದೂರು ದಾಖಲಾಗಿದ್ದು, ಕೂಡಲೇ ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರ್ತಿ ಮುಮ್ತಾಜ್ ನೀಲಿವಾಲೆ ಆಗ್ರಹಿಸಿದರು.