ಎಸ್ಸೆಸ್ಸೆಲ್ಸಿ ಮುಗಿಸಿ 27 ವರ್ಷದ ಬಳಿಕ ಪುತ್ರಿಯೊಂದಿಗೆ ತಾಯಿಯೂ ಪಿಯುಸಿ ಪಾಸ್ !
Apr 11 2025, 12:35 AM ISTರವಿಕಲಾ (42). ಪುತ್ರಿ ತ್ರಿಶಾ, ಪುತ್ತೂರು ವಿವೇಕಾನಂದ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದು, 584 ಅಂಕಗಳನ್ನು ಪಡೆದು ವಿಶೇಷ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ತಾಯಿ ರವಿಕಲಾ ಅವರು ಆರ್ಟ್ಸ್ ತೆಗೆದುಕೊಂಡು ಖಾಸಗಿಯಾಗಿ ಪರೀಕ್ಷೆ ಬರೆದು 275 ಅಂಕಗಳನ್ನು ಪಡೆದು ಪಾಸ್ ಆಗಿದ್ದಾರೆ.