• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 4327 ಮಕ್ಕಳ ನೋಂದಣಿ

Mar 19 2025, 12:45 AM IST
ಎಸ್‌ಎಸ್‌ಎಲ್‌ಸಿ 2024-25ನೇ ಸಾಲಿನ ಮುಖ್ಯ ಪರೀಕ್ಷೆ ಮಾ.20ರಿಂದ ಪ್ರಾರಂಭವಾಗುತ್ತಿದೆ. ರಾಮದುರ್ಗ ವಲಯದಲ್ಲಿ 14 ಪರೀಕ್ಷಾ ಕೇಂದ್ರಗಳಲ್ಲಿ 2205 ಬಾಲಕರು ಹಾಗೂ 2122 ಬಾಲಕಿಯರು ಸೇರಿ ಒಟ್ಟು 4327 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿ ಕೊಂಡಿದ್ದು, ಶಿಕ್ಷಣ ಇಲಾಖೆ ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲ ಸಿದ್ಧತೆ ಮಾಡಿಕೊಂಡಿದೆ.

ಕಿತ್ತೂರು ಕರ್ನಾಟಕದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 2.4 ಲಕ್ಷ ವಿದ್ಯಾರ್ಥಿಗಳ ನೋಂದಣಿ

Mar 19 2025, 12:37 AM IST
ಎಸ್ಸೆಸ್ಲೆಲ್ಸಿ ವಾರ್ಷಿಕ ಪರೀಕ್ಷೆಗೆ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದಿಂದ ಒಟ್ಟು 2,41,150 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕಿತ್ತೂರು ಕರ್ನಾಟಕ ಶೈಕ್ಷಣಿಕ ವಲಯದ ಹೆಚ್ಚುವರಿ ಆಯುಕ್ತರಾದ ಜಯಶ್ರೀ ಶಿಂತ್ರಿ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ಲೋಪಗಳಾಗದಂತೆ ಎಚ್ಚರ ವಹಿಸಿ

Mar 19 2025, 12:34 AM IST
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಮಕ್ಕಳು ಶೇ.೯೦ರಷ್ಟು ಉತ್ತಮ ಫಲಿತಾಂಶ ಪಡೆದಿದ್ದಾರೆ, ಮುಖ್ಯ ಪರೀಕ್ಷೆಯಲ್ಲಿಯೂ ಮೂರನೇ ಸ್ಥಾನದೊಳಗೆ ಬರುತ್ತೇವೆ ಎಂಬ ಭರವಸೆಯಿದೆ. ಹಿಂದಿನ ವರ್ಷಕ್ಕಿಂತಲೂ ಈ ಬಾರಿ ಶಿಕ್ಷಕರು ಹೆಚ್ಚು ಪರಿಶ್ರಮ ಹಾಕಿದ್ದೀರಿ, ಖಂಡಿತ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ ಎಂದರಲ್ಲದೆ, ಹೆಚ್ಚಿನ ಶ್ರಮ ಹಾಕಿ ಮಕ್ಕಳ ಏಳಿಗಾಗಿ ಶ್ರಮಿಸಿರುವ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡಲಾಗುವುದು ಎಂದರು.

ಕಟ್ಟುನಿಟ್ಟಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ಬಿಇಒ

Mar 19 2025, 12:33 AM IST
ಮಾರ್ಚ್, ಏಪ್ರಿಲ್ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಂಡಳಿ ನಿಯಮಾನುಸಾರ ಕಟ್ಟುನಿಟ್ಟಾಗಿ ನಿರ್ವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ. ಪೂಜಾರ ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ

Mar 19 2025, 12:32 AM IST
ಕೇಂದ್ರದಲ್ಲಿನ ಕೊಠಡಿಗಳಿಗೆ ಭೇಟಿ ನೀಡಿ, ಸಿಸಿ ಕ್ಯಾಮರಾ ಸೌಲಭ್ಯ, ಡೆಸ್ಕ್ ಅಳವಡಿಕೆ, ಗಾಳಿ, ಬೆಳಕಿನ ವ್ಯವಸ್ಥೆ ಕುರಿತು ಗಮನಹರಿಸಿ, ಪ್ರವೇಶದ್ವಾರ, ಕೇಂದ್ರದ ಕಾರಿಡಾರ್, ಬಂಡಲ್ ಕಟ್ಟುವ ಕಚೇರಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಿರುವ ಕುರಿತು ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗುವುದು.

ಪಾರದರ್ಶಕವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Mar 18 2025, 12:36 AM IST
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ನಿಯೋಜಿತರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಚಾಕು ತೋರಿಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊಲೆ ಬೆದರಿಕೆ

Mar 17 2025, 12:33 AM IST
ವಿದ್ಯಾರ್ಥಿನಿಯರ ಶೌಚಗೃಹದ ಮೇಲೆ ಕಲ್ಲು ತೂರುತ್ತಿದ್ದ ಅನ್ಯ ಕೋಮಿನ ಯುವಕರನ್ನು ಪ್ರಶ್ನಿಸಿದ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿರುವ ಆತಂಕಕಾರಿ ಘಟನೆ ಪಟ್ಟಣದ ಕೆಂಕೆರೆ ಕೆಪಿಎಸ್ ಶಾಲಾ ಆವರಣದಲ್ಲಿ ಶುಕ್ರವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಪಾವಿತ್ರ್ಯ ರಕ್ಷಣೆಗೆ ಸೂಚನೆ

Mar 17 2025, 12:32 AM IST
ಪ್ರಸಕ್ತ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾ.21ರಿಂದ ಏ.4ರವರೆಗೆ ನಡೆಯಲಿವೆ. ಈ ಬಾರಿ 3482 ಗಂಡು, 3323 ಹೆಣ್ಣು ಸೇರಿ ಒಟ್ಟು 6805 ವಿದ್ಯಾರ್ಥಿಗಳು 21 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ವಿದ್ಯಾರ್ಥಿ ಸ್ನೇಹಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ

Mar 14 2025, 12:35 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.೨೧ರಿಂದ ಆರಂಭಗೊಳ್ಳುತ್ತಿದ್ದು, ಮಕ್ಕಳಲ್ಲಿನ ಗೊಂದಲ ನಿವಾರಣೆಗೆ ಮುಂದಾಗಿರುವ ಶಾಲಾ ಶಿಕ್ಷಣ ಇಲಾಖೆ ನಡೆಸಿದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಕ್ಕಳು, ಪೋಷಕರಿಂದ ೫೦೦ಕ್ಕೂ ಹೆಚ್ಚು ಫೋನ್ ಕರೆಗಳು ಬಂದಿದ್ದು, ೮೯೬ ಪ್ರಶ್ನೆಗಳಿಗೆ ಸಂಪನ್ಮೂಲ ವ್ಯಕ್ತಿಗಳು ಉತ್ತರ ನೀಡಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ಸ್ಪಷ್ಟಪಡಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ

Mar 13 2025, 12:47 AM IST
ಪರೀಕ್ಷೆ ನಡೆಸಲು ಇಲಾಖಾ ನಿಯಮಾನುಸಾರ ಸಿದ್ದತೆ ಮಾಡಲಾಗಿದ್ದು, ಸಾಲಿಗ್ರಾಮ ಮತ್ತು ಕೆ.ಆರ್. ನಗರ ತಾಲೂಕು ವ್ಯಾಪ್ತಿಯಲ್ಲಿ 11 ಪರೀಕ್ಷಾ ಕೇಂದ್ರಗಳಿದ್ದು
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 36
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved