ದಸರಾ ರಜೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ತರಗತಿ, ಶಿಕ್ಷಕರ ಅಪಸ್ವರ
Oct 04 2024, 01:06 AM ISTಪ್ರತಿ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಕಳಪೆ ಬರುತ್ತಿರುವುದರಿಂದ ಎಚ್ಚೆತ್ತಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು, ಈ ಸಲ ದಸರಾ ರಜೆಯಲ್ಲೂ ವಿಶೇಷ ತರಗತಿ ನಡೆಸುವ ಮೂಲಕ ಫಲಿತಾಂಶ ಸುಧಾರಣೆಗೆ ಟೊಂಕ ಕಟ್ಟಿ ನಿಂತಿದ್ದಾರೆ. ಆದರೆ, ಇದಕ್ಕೆ ಶಿಕ್ಷಕರು ಅಪಸ್ವರ ಎತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರ ವಲಯದ ಅಸಮಾಧಾನಕ್ಕೆ ಕಾರಣವಾಗಿದೆ.