ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಕ್ಕಳಿಗೆ ಹೊಸ ಬದುಕು ಕೊಡಲು ಬಿಇಓ ಪಣ
Jul 26 2024, 01:33 AM ISTಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡು ಮೂರನೇ ಬಾರಿಗೆ ಮರು ಪರೀಕ್ಷೆ ಬರೆಯಲು ಮುಂದಾದ ವಿದ್ಯಾರ್ಥಿಗಳಿಗೆ ಊಟ, ವಸತಿಯೊಂದಿಗೆ 10 ದಿನಗಳ ಕಾಲ ವಿಶೇಷ ತರಗತಿಗಳನ್ನು ನಡೆಸಿ ಹೆಚ್ಚಿನ ಮಂದಿಯನ್ನು ಉತ್ತೀರ್ಣರಾಗಿಸಿ, ಹೊಸ ಬದುಕು ಕಟ್ಟಿಕೊಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಉತ್ತಮ ಹೆಜ್ಜೆ ಇಟ್ಟಿದ್ದಾರೆ.