ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ
Jul 15 2024, 01:54 AM IST
ಪಟ್ಟಣದ ಶ್ರೀ ಮಹಾಲಕ್ಷ್ಮಿ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲೆಗಳಲ್ಲಿ ಇಂಗ್ಲೀಷ್ ವಿಷಯ ಬೋಧಿಸುತ್ತಿರುವ ಶಿಕ್ಷಕರಿಗೆ ೨೦೨೪-೨೪ ನೇ ಸಾಲಿನ ಮೊದಲನೇ ಕಾರ್ಯಾಗಾರ ನಡೆಯಿತು.
ಎಸ್ಸೆಸ್ಸೆಲ್ಸಿ ಪರೀಕ್ಷೆ-2: ಕೇವಲ 31% ವಿದ್ಯಾರ್ಥಿಗಳು ಪಾಸ್
Jul 11 2024, 01:34 AM IST
ಎಸ್ಸೆಸ್ಸೆಲ್ಸಿ ‘ಪರೀಕ್ಷೆ 2’ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 2,23,293 ವಿದ್ಯಾರ್ಥಿಗಳ ಪೈಕಿ 69,275 ಮಂದಿ ಉತ್ತೀರ್ಣರಾಗುವ ಮೂಲಕ ಶೇ.31.02 ರಷ್ಟು ಫಲಿತಾಂಶ ಬಂದಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಈಗಿನಿಂದಲೇ ಶ್ರಮವಹಿಸಿ: ವಸಂತಕುಮಾರ
Jul 11 2024, 01:32 AM IST
ಪರೀಕ್ಷೆ ಬಗ್ಗೆ ಈಗಿನಿಂದಲೇ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯವಾಗಬೇಕು. ಮುಂಬರುವ ವರ್ಷ ವ್ಯತಿರಿಕ್ತ ಫಲಿತಾಂಶ ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಮುಖ್ಯ ಲೆಕ್ಕಾಧಿಕಾರಿ ವಸಂತಕುಮಾರ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಈಗಿನಿಂದಲೇ ಕ್ರಮ ಕೈಗೊಳ್ಳಿ: ಸಿದ್ದಲಿಂಗೇಶ ಬೇವಿನಮಟ್ಟಿ ಸೂಚನೆ
Jul 05 2024, 12:53 AM IST
ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕೆ ನಿರಾಕರಿಸದೇ ಸೇರಿಸಿಕೊಳ್ಳಬೇಕು. ಹಾಸ್ಟಲ್ಗಳಲ್ಲಿ ನೀರನ್ನು ಪರೀಕ್ಷೆ ಒಳಪಡಿಸುವ ಮೂಲಕ ಶುದ್ಧ ನೀರು ಪೂರೈಕೆಗೆ ಒತ್ತು ನೀಡಬೇಕು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ಇಡಬೇಕು.
'ಎಸ್ಸೆಸ್ಸೆಲ್ಸಿ ಪಾಸಾದ ಹಲವರಿಗೆ ಓದು ಬರಹ ಬರದು: ಇನ್ನು ಮುಂದೆ ಹೀಗಿರುವುದಿಲ್ಲ'
Jul 01 2024, 01:49 AM IST
ಶಿಕ್ಷಣ ಕ್ಷೇತ್ರದ ಸಾಧನೆಗೆ ಹೆಸರುವಾಸಿಯಾಗಿರುವ ಕೇರಳದ ಸಚಿವರೊಬ್ಬರು, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮುಗಿಸಿದ ಹಲವು ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಹಾಗೂ ಬರೆಯಲು ಬರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಕಳಪೆ ಫಲಿತಾಂಶ: ಶಿಕ್ಷಕರ ವಾರ್ಷಿಕ ಬಡ್ತಿ ತಡೆ!
Jun 26 2024, 12:34 AM IST
2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ಫಲಿತಾಂಶದ ರಾಜ್ಯದಲ್ಲಿ ಕೊನೆ ಸ್ಥಾನಕ್ಕೆ ಕುಸಿದ ಹಿನ್ನೆಲೆಯಲ್ಲಿ, ಸರ್ಕಾರಿ/ಅನುದಾನಿತ ಪ್ರೌಢಶಾಲಾ ವಿಷಯವಾರು ಶಿಕ್ಷಕರ ಒಂದು ವಾರ್ಷಿಕ ಬಡ್ತಿ ತಡೆಗೆ ಆದೇಶಿಸಿ ಜಿಲ್ಲಾ ಪಂಚಾಯತ್ ಸಿಇಓ ಗರೀಮಾ ಪನ್ವಾರ್ ಆದೇಶಿಸಿದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟ
Jun 24 2024, 01:33 AM IST
ಕನಕಪುರ: ವಿದ್ಯಾರ್ಥಿಗಳ ಭವಿಷ್ಯದಲ್ಲಿ ಶಿಕ್ಷಣ ಹಾಗೂ ಸಾಮಾಜಿಕ ಅರಿವು ಬಹಳ ಮುಖ್ಯ. ಶಾಲೆಯಲ್ಲಿ ಕಲಿಯುವ ಪಠ್ಯದ ಜೊತೆಗೆ ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳುವಂತೆ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಶಿಕ್ಷಕ ಪ್ರಶಾಂತ್ ಹೆಗಡೆ ತಿಳಿಸಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸಿ.ಸತ್ಯಭಾಮ
Jun 23 2024, 02:01 AM IST
ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಉತ್ತಮಪಡಿಸಿ ರಾಜ್ಯಮಟ್ಟದಲ್ಲಿ ಉನ್ನತ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಾರಂಭದಿಂದಲೇ ನಿಗಾ ವಹಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಕುಂಠಿತ ಆಗದಂತೆ ನೋಡಿಕೊಳ್ಳಿ
Jun 17 2024, 01:30 AM IST
ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿ ವಾರ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ, ಭೇಟಿ ನೀಡಿ ಸರಿಯಾದ ಮಾಹಿತಿ ಪಡೆದುಕೊಂಡು ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು.
ಎಸ್ಸೆಸ್ಸೆಲ್ಸಿ ಶೈಕ್ಷಣಿಕ ಭವಿಷ್ಯದ ಪ್ರಮುಖ ಘಟ್ಟ
Jun 16 2024, 01:51 AM IST
ಕನಕಪುರ: ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ಹತ್ತನೇ ತರಗತಿ ಪರೀಕ್ಷೆ ಪ್ರಮುಖ ಘಟ್ಟವಾಗಿದ್ದು ಸತತ ಅಭ್ಯಾಸ, ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕು ಮಾಜಿ ಅಧ್ಯಕ್ಷ ಕಾ.ಪ್ರಕಾಶ್ ತಿಳಿಸಿದರು.
< previous
1
...
11
12
13
14
15
16
17
18
19
...
31
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ