• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಫಲಿತಾಂಶ ಏರಿಕೆ ಖಚಿತ - ಈ ಬಾರಿ ಇಲ್ಲ ಶೇ.10 ಗ್ರೇಸ್‌ ಅಂಕ : ಸಚಿವ ಮಧು ಬಂಗಾರಪ್ಪ

Feb 04 2025, 04:31 AM IST

ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಈ ಬಾರಿ ಹೆಚ್ಚಿಸಲು ಮಕ್ಕಳ ಕಲಿಕಾ ಮಟ್ಟ ಸುಧಾರಣೆಗೆ ಹಲವು ಸೂತ್ರಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಫಲಿತಾಂಶ ಏರಿಕೆಯಾಗುವುದು ಶೇ.100 ರಷ್ಟು ಗ್ಯಾರಂಟಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಮುಖ್ಯೋಪಾಧ್ಯಾಯರ ಹೊಣೆ ದೊಡ್ಡದು: ಸಚಿವ ತಂಗಡಗಿ

Feb 01 2025, 12:00 AM IST
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕಳೆದ ವರ್ಷ ಕೊಪ್ಪಳ ಜಿಲ್ಲೆ 32 ಸ್ಥಾನದಲ್ಲಿತ್ತು. ಇದು ಅತ್ಯಂತ ನೋವಿನ ಸಂಗತಿ. ಈ ಬಾರಿ ಇದರಲ್ಲಿ ಸುಧಾರಣೆ ಮಾಡುವುದು ಶಾಲೆಯ ಮುಖ್ಯೋಪಾಧ್ಯಾಯರ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆಗಳಿಗೆ ಬಿಇಒ ಭೇಟಿ, ಪರೀಕ್ಷೆ ಸಿದ್ಧತೆ ಕುರಿತು ಚರ್ಚೆ

Jan 26 2025, 01:31 AM IST
ಭಯ ಬಿಟ್ಟು ಆರ್ಥ ಮಾಡಿಕೊಂಡು ಓದಬೇಕು. ಓದಿಗಿಂತ ಬರವಣಿಗೆ ಹೆಚ್ಚು ಕಾಲ ಓದಿರುವುದನ್ನು ನೆನಪಿನಲ್ಲಿಟ್ಟಿಕೊಳ್ಳಲು ಸಾಧ್ಯ. ಕ್ಲಿಷ್ಟ, ಅರ್ಥವಾಗದ ವಿಷಯಗಳನ್ನು ಪಟ್ಟಿ ಮಾಡಿಕೊಂಡು ಶಿಕ್ಷಕರಲ್ಲಿ ಕೇಳಿ ಪರಿಹರಿಸಿಕೊಳ್ಳಬೇಕು. ಸಣ್ಣ ಟಿಪ್ಪಣಿ ಮಾಡಿಕೊಂಡು ಓದುವ ಅಭ್ಯಾಸ ಮಾಡಿಕೊಳ್ಳಿ.

ಉತ್ತರ ಕನ್ನಡ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ: ಡಿಸಿ ಲಕ್ಷ್ಮೀಪ್ರಿಯಾ ಸೂಚನೆ

Jan 24 2025, 12:46 AM IST
ವಿದ್ಯಾರ್ಥಿಗಳನ್ನು ಉತ್ತೀರ್ಣರಾಗುವಂತೆ ಸಿದ್ಧಗೊಳಿಸುವ ಜವಾಬ್ದಾರಿ ಶಿಕ್ಷಕರದ್ದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.

ಆತ್ಮಸ್ಥೈರ್ಯದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿ

Jan 23 2025, 12:46 AM IST
ರಾಮನಗರ: ಸಾಮಾನ್ಯವಾಗಿ ಹಬ್ಬ ಮಾಡುವಾಗ ಎಲ್ಲರಲ್ಲು ಸಂಭ್ರಮ, ಲವಲವಿಕೆ ಇರುತ್ತದೆ. ಅದೇ ರೀತಿ ಪರೀಕ್ಷೆ ಎಂಬ ಹಬ್ಬದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಧೃತಿಗೆಡದೆ ಆತ್ಮಸ್ಥೈರ್ಯದ ಜೊತೆಗೆ ಸಂತೋಷದಿಂದ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಆರ್.ಚಂದ್ರಯ್ಯ ಕಿವಿಮಾತು ಹೇಳಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಗಮನಹರಿಸಿ: ಡಾ. ಸುದತ್ತ ದರ್ಶನಾಪುರ

Jan 18 2025, 12:47 AM IST
Focus on improving SSLC results: Dr. Sudatta Darshanapura

ಜಿಲ್ಲೆ ಎಸ್ಸೆಸ್ಸೆಲ್ಸಿ ಫಲಿತಾಂಶ 10ನೇ ಸ್ಥಾನಕ್ಕೆ ತನ್ನಿ: ಜಿಪಂ ಸಿಇಒ ಶಶಿಧರ ಕುರೇರ

Jan 18 2025, 12:46 AM IST
ಜೀವನದ ಪ್ರತಿಹಂತದಲ್ಲೂ ಗಣಿತ ಬೇಕು. ಬದುಕು ರೂಪಿಸಿಕೊಳ್ಳಲು, ಸಮಸ್ಯೆಗಳ ಪರಿಹಾರಕ್ಕೆ, ನಿರ್ಧಾರ ತೆಗೆದು ಕೊಳ್ಳಲು, ಆಟ ಪಾಠದಲ್ಲಿ, ಹೀಗೆ ಎಲ್ಲಾ ಹಂತದಲ್ಲೂ ಗಣಿತ ಅವಶ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.

ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ!

Jan 15 2025, 12:46 AM IST
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ 2024-25ನೇ ಸಾಲಿನ ವಾರ್ಷಿಕ ಪರೀಕ್ಷೆಗೆ ಕಡ್ಡಾಯವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಆಯಾ ಕೇಂದ್ರಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಶಿಕ್ಷಣ ಇಲಾಖೆಗೆ ಶಿವಮೊಗ್ಗದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸ್ಥಿರತೆ ಕಾಯ್ದುಕೊಳ್ಳುವುದೇ ಸವಾಲು

Jan 13 2025, 12:47 AM IST
ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಸಕ್ತ ವರ್ಷದಂತೆಯೇ ಸ್ಥಿರತೆ ಕಾಯ್ದುಕೊಂಡು ಇನ್ನಷ್ಟು ಸುಧಾರಣೆ ಮಾಡುವ ಸವಾಲಿನ ಕೆಲಸ ಇದೀಗ ಶಿವಮೊಗ್ಗ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳ ಮೇಲಿದೆ.

ಮಾ.1ರಿಂದ 20ವರೆಗೆ ದ್ವಿತೀಯ ಪಿಯು ಎಕ್ಸಾಂ । ಮಾ.21ರಿಂದ ಏ.4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

Jan 11 2025, 09:42 AM IST

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಬಿಡುಗಡೆ ಮಾಡಿದೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 37
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved