ಎಸ್ಸೆಸ್ಸೆಲ್ಸಿ ಕಳಪೆ ಸಾಧನೆ: ಜಿಲ್ಲಾಧಿಕಾರಿ ‘ಫುಲ್ ಕ್ಲಾಸ್ಲ್’...!
May 17 2024, 12:36 AM IST‘ನಿಮ್ಮ ಅಸಮರ್ಥತೆಯನ್ನು ಮುಚ್ಚಿಕೊಳ್ಳುವುದಕ್ಕೆ ಸಿಸಿ ಕ್ಯಾಮೆರಾ, ವೆಬ್ ಕ್ಯಾಮೆರಾ ಕಾರಣ, ಮಕ್ಕಳ ಮೇಲೆ ಗೂಬೆ ಕೂರಿಸುವುದಲ್ಲ. ಯಾವ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಕಲಿಕೆಯಲ್ಲಿ ಹಿಂದುಳಿಯಲು ಕಾರಣವೇನೆಂಬುದನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ, ಪ್ರೇರಣೆ ನೀಡಿ ಮಾರ್ಗದರ್ಶನ ಮಾಡಬೇಕಾದ್ದು ಶಿಕ್ಷಕರು, ಮುಖ್ಯ ಶಿಕ್ಷಕರ ಕರ್ತವ್ಯ. ಅನ್ನ ತಿನ್ನುವ ಇಲಾಖೆಗೆ ದ್ರೋಹ ಮಾಡುವುದಕ್ಕೆ ನಿಮಗೆ ಮನಸ್ಸಾದರೂ ಹೇಗೆ ಬರುತ್ತೆ. ಮನಸ್ಸಾಕ್ಷಿ, ಆತ್ಮಸಾಕ್ಷಿ ಇದ್ದರೆ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಿ.’