ಎಸ್ಸೆಸ್ಸೆಲ್ಸಿ: ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
May 13 2024, 12:02 AM IST ಶಿಕ್ಷಣ ಸಂಸ್ಥೆ ಪ್ರತಿವರ್ಷ ಒಂದಿಲ್ಲೊಂದು ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಜತೆಗೆ ಗೇಮ್ಸ್, ಅಥ್ಲೆಟಿಕ್ಸ್, ಮ್ಯಾರಥಾನ್, ಗುಡ್ಡಗಾಡು ಓಟ, ಚರ್ಚಾ ಸ್ಪರ್ಧೆ ಇನ್ನಿತರ ಚಟುವಟಿಕೆಗಳು ಕೂಡ ನಿರಂತರವಾಗಿವೆ.