• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಿ

Jul 29 2024, 01:02 AM IST
ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಕ್ಕಳಿಗೆ ಹೊಸ ಬದುಕು ಕೊಡಲು ಬಿಇಓ ಪಣ

Jul 26 2024, 01:33 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡು ಮೂರನೇ ಬಾರಿಗೆ ಮರು ಪರೀಕ್ಷೆ ಬರೆಯಲು ಮುಂದಾದ ವಿದ್ಯಾರ್ಥಿಗಳಿಗೆ ಊಟ, ವಸತಿಯೊಂದಿಗೆ 10 ದಿನಗಳ ಕಾಲ ವಿಶೇಷ ತರಗತಿಗಳನ್ನು ನಡೆಸಿ ಹೆಚ್ಚಿನ ಮಂದಿಯನ್ನು ಉತ್ತೀರ್ಣರಾಗಿಸಿ, ಹೊಸ ಬದುಕು ಕಟ್ಟಿಕೊಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಉತ್ತಮ ಹೆಜ್ಜೆ ಇಟ್ಟಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಇನ್ನಷ್ಟು ಉತ್ತಮ ಪಡಿಸಿ

Jul 21 2024, 01:17 AM IST
ಶಾಲಾ ವಿದ್ಯಾರ್ಥಿಗಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಮೂಲಕ ಜಿಲ್ಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಉತ್ತಮ ಪಡಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಸೂಚಿಸಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಕ್ಷೀಣಿಸಿದರೆ ವಿಷಯ ಶಿಕ್ಷಕರೇ ಹೊಣೆ

Jul 19 2024, 12:53 AM IST
ಹರಿಹರ ಹೊರವಲಯದ ಗುತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ಶಿಕ್ಷಕರ ಕಾರ್ಯಾಗಾರವನ್ನು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ಜಿ. ಉದ್ಘಾಟಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ- 3ಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

Jul 17 2024, 12:48 AM IST
ಎಸ್ಸೆಸ್ಸೆಲ್ಸಿ-2ನೇ ಪರೀಕ್ಷೆಯಲ್ಲಿಯೂ ಉತ್ತಮ ಫಲಿತಾಂಶ ಬಂದಿರುವುದಿಲ್ಲ. ಇದಕ್ಕೆ ಶಿಕ್ಷಕರ ಬೇಜವಾಬ್ದಾರಿತನವೇ ಕಾರಣ. ಆದ್ದರಿಂದ ಈ ಬಾರಿಯೂ ಕೂಡ ಇದು ಪುನರಾವರ್ತಿತವಾಗದಂತೆ 3ನೇ ಪರೀಕ್ಷೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ನೀಡಿ ಉನ್ನತ ಮಟ್ಟದಲ್ಲಿ ಫಲಿತಾಂಶ ಬರುವಂತೆ ಮಾಡಬೇಕು.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

Jul 15 2024, 01:54 AM IST
ಪಟ್ಟಣದ ಶ್ರೀ ಮಹಾಲಕ್ಷ್ಮಿ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲೆಗಳಲ್ಲಿ ಇಂಗ್ಲೀಷ್ ವಿಷಯ ಬೋಧಿಸುತ್ತಿರುವ ಶಿಕ್ಷಕರಿಗೆ ೨೦೨೪-೨೪ ನೇ ಸಾಲಿನ ಮೊದಲನೇ ಕಾರ್ಯಾಗಾರ ನಡೆಯಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆ-2: ಕೇವಲ 31% ವಿದ್ಯಾರ್ಥಿಗಳು ಪಾಸ್

Jul 11 2024, 01:34 AM IST
ಎಸ್ಸೆಸ್ಸೆಲ್ಸಿ ‘ಪರೀಕ್ಷೆ 2’ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 2,23,293 ವಿದ್ಯಾರ್ಥಿಗಳ ಪೈಕಿ 69,275 ಮಂದಿ ಉತ್ತೀರ್ಣರಾಗುವ ಮೂಲಕ ಶೇ.31.02 ರಷ್ಟು ಫಲಿತಾಂಶ ಬಂದಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಈಗಿನಿಂದಲೇ ಶ್ರಮವಹಿಸಿ: ವಸಂತಕುಮಾರ

Jul 11 2024, 01:32 AM IST
ಪರೀಕ್ಷೆ ಬಗ್ಗೆ ಈಗಿನಿಂದಲೇ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯವಾಗಬೇಕು. ಮುಂಬರುವ ವರ್ಷ ವ್ಯತಿರಿಕ್ತ ಫಲಿತಾಂಶ ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಮುಖ್ಯ ಲೆಕ್ಕಾಧಿಕಾರಿ ವಸಂತಕುಮಾರ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಈಗಿನಿಂದಲೇ ಕ್ರಮ ಕೈಗೊಳ್ಳಿ: ಸಿದ್ದಲಿಂಗೇಶ ಬೇವಿನಮಟ್ಟಿ ಸೂಚನೆ

Jul 05 2024, 12:53 AM IST
ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕೆ ನಿರಾಕರಿಸದೇ ಸೇರಿಸಿಕೊಳ್ಳಬೇಕು. ಹಾಸ್ಟಲ್‌ಗಳಲ್ಲಿ ನೀರನ್ನು ಪರೀಕ್ಷೆ ಒಳಪಡಿಸುವ ಮೂಲಕ ಶುದ್ಧ ನೀರು ಪೂರೈಕೆಗೆ ಒತ್ತು ನೀಡಬೇಕು, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ಇಡಬೇಕು.

'ಎಸ್ಸೆಸ್ಸೆಲ್ಸಿ ಪಾಸಾದ ಹಲವರಿಗೆ ಓದು ಬರಹ ಬರದು: ಇನ್ನು ಮುಂದೆ ಹೀಗಿರುವುದಿಲ್ಲ'

Jul 01 2024, 01:49 AM IST
ಶಿಕ್ಷಣ ಕ್ಷೇತ್ರದ ಸಾಧನೆಗೆ ಹೆಸರುವಾಸಿಯಾಗಿರುವ ಕೇರಳದ ಸಚಿವರೊಬ್ಬರು, ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿದ ಹಲವು ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಹಾಗೂ ಬರೆಯಲು ಬರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 37
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved