• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಗವಿಕಲ ವಿದ್ಯಾರ್ಥಿ ಹರ್ಷ ಉತ್ತಮ ಸಾಧನೆ

May 17 2024, 12:34 AM IST
ಪ್ರಸಕ್ತ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹರ್ಷ 488 ಅಂಕ(ಶೇ. 79) ಪಡೆದು ನ್ಯೂನತೆ ಮೀರಿ ಸಾಧನೆಗೈದಿದ್ದಾನೆ.

ಎಸ್ಸೆಸ್ಸೆಲ್ಸಿ ಪರಿಹಾರ ಬೋಧನಾ ತರಗತಿ ರದ್ದುಪಡಿಸಲು ಒತ್ತಾಯ

May 17 2024, 12:33 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆ-೨ ಬರೆಯುವ ವಿದ್ಯಾರ್ಥಿಗಳಿಗೆ ನಡೆಸುವ ಪರಿಹಾರ ಬೋಧನಾ ತರಗತಿ ರದ್ದುಪಡಿಸುವಂತೆ ಒತ್ತಾಯ.

ವಿಜಯನಗರ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ- ಪಾಲಕರ ಆತಂಕ

May 17 2024, 12:31 AM IST
ವೆಬ್‌ಕಾಸ್ಟಿಂಗ್‌ನಿಂದ ಫಲಿತಾಂಶ ಕುಸಿತವಾಯಿತು ಎಂದು ಹೇಳುವುದು ಮೂರ್ಖತನ. ಹೀಗೆ ಹೇಳಿದ್ದೇ ಆದರೆ ಈ ಹಿಂದೆ ಸಾಮೂಹಿಕ ನಕಲು ನಡೆಯುತ್ತಿತ್ತು

ಎಸ್ಸೆಸ್ಸೆಲ್ಸಿ ವಿಶೇಷ ತರಗತಿ ನಡೆಸುವ ಶಿಕ್ಷಕರಿಗೆ ಗಳಿಕೆ ರಜೆ

May 16 2024, 09:50 AM IST

ಜೂನ್‌ನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ‘ಪರೀಕ್ಷೆ -2’ಗೆ ನೋಂದಾಯಿಸುವ ವಿದ್ಯಾರ್ಥಿಗಳಿಗೆ ನಿಗದಿಯಂತೆ ಮೇ 15 ರಿಂದ ಜೂನ್‌ 5 ರವರೆಗೆ ವಿಶೇಷ ತರಗತಿಗಳನ್ನು ನಡೆಸುವ ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ಕಡಿತವಾಗುವ ಬೇಸಿಗೆ ರಜಾದಿನಗಳಿಗೆ ಪರ್ಯಾಯವಾಗಿ ಗಳಿಕೆ ರಜೆ ಪಡೆಯಲು ಸರ್ಕಾರ ಅವಕಾಶ ನೀಡಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿಯಲು ಸಚಿವ ಮಧು ಕಾರಣ : ವೈ.ಎ.ನಾರಾಯಣಸ್ವಾಮಿ

May 16 2024, 12:50 AM IST
ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ತಲೆಬುಡ ಇಲ್ಲ. ಫಲಿತಾಂಶ ಕುಸಿಯಲು ಶಿಕ್ಷಣ ಇಲಾಖೆಯ ಕಮಿಷನರ್ ಮತ್ತು ಕಾರ್ಯದರ್ಶಿ ಸಹ ಹೊಣೆಗಾರರಾಗಿದ್ದಾರೆ. ಶಿಕ್ಷಕರನ್ನು ಕಾರ್ಮಿಕರಿಗಿಂತ ಕೀಳಾಗಿ ನೋಡಲಾಗುತ್ತದೆ ಎಂಬುದು ನಾರಾಯಣಸ್ವಾಮಿ ಆರೋಪ

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಪ್ರಶಂಸನೀಯ: ಶಾಸಕ ಆರಗ

May 15 2024, 01:36 AM IST
ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ 615 ಅಂಕ ಗಳಿಸುವ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಡಿ. ರಜತ ಮನೆಗೆ ತೆರಳಿ ಆಕೆಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ನಂತರ 620 ಅಂಕಗಳ ಮೂಲಕ ರಾಜ್ಯಕ್ಕೆ 6ನೇ ಸ್ಥಾನ ಗಳಿಸಿದ ವಾಗ್ದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾರನ್ನೂ ಅವರ ಮನೆಗೆ ಹೋಗಿ ಗೌರವಿಸಿ ಅಭಿನಂದಿಸಿದರು.

ಎಸ್ಸೆಸ್ಸೆಲ್ಸಿ: ಎಸ್‌ಆರ್‌ಎಸ್‌ ಶಾಲೆಗೆ ಶೇ.98 ಫಲಿತಾಂಶ

May 14 2024, 01:09 AM IST
ಸರ್ಕಾರ ಈ ಬಾರಿ ಮೂರು ಪರೀಕ್ಷೆಗಳನ್ನು ಪರಿಚಯಿಸಿದ್ದು ಮಕ್ಕಳು ತಮ್ಮ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಇನ್ನಷ್ಟು ಅವಕಾಶ ಲಭಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು.

ಎಸ್ಸೆಸ್ಸೆಲ್ಸಿ ಫೇಲಾದ ಮಕ್ಕಳಿಗೆ ವಿಶೇಷ ತರಗತಿ

May 14 2024, 01:04 AM IST
ಯಾವುದಾದರೂ ಶಾಲೆಯಲ್ಲಿ ೧೦ಕ್ಕಿಂತ ಕಡಿಮೆ ಮಕ್ಕಳು ಅನುತ್ತೀರ್ಣರಾಗಿದ್ದಲ್ಲಿ ಆ ಕ್ಲಸ್ಟರ್ ವ್ಯಾಪ್ತಿಯ ನಾಲ್ಕೈದು ಶಾಲೆಗಳ ಮಕ್ಕಳನ್ನು ಒಂದೆಡೆ ಸೇರಿಸಿ ವಿಶೇಷ ತರಗತಿ ನಡೆಸಲು ಕ್ರಮವಹಿಸಲು ಸೂಚಿಸಲಾಗಿದೆ.

ಎಸ್ಸೆಸ್ಸೆಲ್ಸಿ: ಅರಕಲಗೂಡು 5 ಶಾಲೆಗೆ ಶೇ.100 ಫಲಿತಾಂಶ

May 13 2024, 12:03 AM IST
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.81.32 ಫಲಿತಾಂಶ ಪಡೆದಿರುವ ಅರಕಲಗೂಡು ತಾಲೂಕಿನ ನಾಲ್ಕು ಶಾಲೆಗಳು ಶೇ 100 ರಷ್ಟು ಫಲಿತಾಂಶ ಪಡೆದಿವೆ. ಬರಗೂರು ಮೊರಾರ್ಜಿ ವಸತಿ ಶಾಲೆ, ದೊಡ್ಡಮಗ್ಗೆ ಡಾ ಅಂಬೇಡ್ಕರ್ ವಸತಿಶಾಲೆ, ಅರಕಲಗೂಡಿನ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆ, ರಚನ ವಿದ್ಯಾಲಯ ಹಾಗೂ ಗುಬ್ಬಿಕ್ರಾಸ್‌ನ ಬೇತಲ್ ಪಬ್ಲಿಕ್ ಶಾಲೆ ಶೇ 100 ಫಲಿತಾಂಶ ಪಡೆದಿವೆ.

ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಕೀಳರಿಮೆ ಬೇಡ: ಶಾಂತಗೌಡ ಪಾಟೀಲ್‌

May 13 2024, 12:03 AM IST
ಯಾದಗಿರಿ ಜಿಲ್ಲೆಯ ಫಲಿತಾಂಶ ಈ ಬಾರಿ ಪರಿಶುದ್ಧವಾದುದ್ದು. ಶಿಕ್ಷಕರ ಕೊರತೆ ಹಾಗೂ ಇನ್ನಿತರ ಕಾರಣಗಳಿಂದ ಹಿಂದುಳಿದೆ. ಆದರೂ, ಆಳವಾಗಿ ಫಲಿತಾಂಶದ ಅಂಕಿಅಂಶಗಳತ್ತ ಗಮನ ಹರಿಸುವುದಾದರೆ, ಇಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಿಡಿದ ಕನ್ನಡಿಯಂತಿದೆ. ಕ್ವಾಂಟಿಟಿ ಕಡಮೆ ಇರಬಹುದು, ಆದರೆ ಕ್ವಾಲಿಟಿ ಹೆಚ್ಚಾಗಿದೆ ಎಂದು ‘ಕನ್ನಡಪ್ರಭ’ ಫೋನ್‌ ಇನ್‌ ನೇರ ಸಂವಾದ ಕಾರ್ಯಕ್ರಮದಲ್ಲಿ ನಿವೃತ್ತ ಡಿಡಿಪಿಐ ಶಾಂತಗೌಡ ಪಾಟೀಲ್‌ ಹೇಳಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 36
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved