• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ: ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

May 13 2024, 12:02 AM IST
ಶಿಕ್ಷಣ ಸಂಸ್ಥೆ ಪ್ರತಿವರ್ಷ ಒಂದಿಲ್ಲೊಂದು ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಜತೆಗೆ ಗೇಮ್ಸ್, ಅಥ್ಲೆಟಿಕ್ಸ್, ಮ್ಯಾರಥಾನ್, ಗುಡ್ಡಗಾಡು ಓಟ, ಚರ್ಚಾ ಸ್ಪರ್ಧೆ ಇನ್ನಿತರ ಚಟುವಟಿಕೆಗಳು ಕೂಡ ನಿರಂತರವಾಗಿವೆ.

ಕವಿತಾಳ ಸರ್ಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತ

May 12 2024, 01:26 AM IST
131 ವಿದ್ಯಾರ್ಥಿಗಳಲ್ಲಿ 65 ವಿದ್ಯಾರ್ಥಿಗಳು ಉತ್ತೀರ್ಣ. ಉಳಿದ 66 ಮಕ್ಕಳು ಅನುತ್ತೀರ್ಣ. ಆತಂಕದಲ್ಲಿ ಶಿಕ್ಷಕರು, ಪಾಲಕರು. 2022-23 ರಲ್ಲಿ 132 ಮಕ್ಕಳಲ್ಲಿ 122 ಮಕ್ಕಳು ಉತ್ತೀರ್ಣರಾಗಿದ್ದರು ಶೇ.81.82 ಫಲಿತಾಂಶ ಸಿಕ್ಕಿತ್ತು.

ಎಸ್ಸೆಸ್ಸೆಲ್ಸಿ: ಹೊಸಪೇಟೆ ತಾಲೂಕಿಗೆ ವಿಶಾಲಾಕ್ಷಿ ಸೇರಿ ಮೂವರು ಟಾಪರ್‌

May 12 2024, 01:23 AM IST
ನಗರಪ್ರದೇಶದ ವಿದ್ಯಾರ್ಥಿಗಳು ಗ್ರಾಮೀಣಪ್ರದೇಶದ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವೆಬ್‌ ಕಾಸ್ಟಿಂಗ್‌ ಕಣ್ಗಾವಲಿಗೆ ನಲುಗಿದ ಎಸ್ಸೆಸ್ಸೆಲ್ಸಿ ಫಲಿತಾಂಶ

May 12 2024, 01:20 AM IST
ಪರೀಕ್ಷಾ ಕೋಣೆಗಳಲ್ಲಿನ ಸಿಸಿಟೀವಿ ಕೆಮೆರಾ, ವೆಬ್‌ ಕ್ಯಾಸ್ಟಿಂಗ್‌ ಕಾವಲು ಹಾಕಿರೋದರಿಂದ ಕೋಣೆಗಳಲ್ಲಿನ ಆಗು ಹೋಗುಗಳೆಲ್ಲದರ ಮೇಲೆ ಕಾವಲು ಇಡಲಾಗಿತ್ತು. ಫಲಿತಾಂಶದಲ್ಲಿನ ಕುಸಿತಕ್ಕಿರುವ ಕಾರಣಗಳಲ್ಲಿ ಇದೇ ಪ್ರಮುಖವಾದ ಸಂಗತಿ ಎಂದು ಹೇಳಲಾಗುತ್ತಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಜೇವರ್ಗಿಯೇ ಪ್ರಥಮ

May 12 2024, 01:17 AM IST
ಜೇವರ್ಗಿಯಲ್ಲಿ ಪರೀಕ್ಷೆ ಬರೆದು ತೇರ್ಗಡೆಯಾದಂತಹ ಬಾಲಕರ ಶೇಕಡಾವಾರು ಫಲಿತಾಂಶ ಪ್ರಮಾಣ 56 57 ಹಾಗೂ ಬಾಲಕಿಯರ ಶೇಕಡಾವಾರು ಫಲಿತಾಂಶ 74.11 ರಷ್ಟಾಗಿದೆ. ಇದರೊಂದಿಗೆ ಜೇವರ್ಗಿಯ ಒಟ್ಟಾರೆ ಫಲಿತಾಂಶ ಶೇ.65.22ರಷ್ಟು ದಾಖಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಳವಳ್ಳಿ ತಾಲೂಕಿಗೆ ಶೇ.73.59 ರಷ್ಟು ಫಲಿತಾಂಶ

May 11 2024, 12:40 AM IST
ಮಳವಳ್ಳಿ ತಾಲೂಕಿನಲ್ಲಿ 3151 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2267 ವಿದ್ಯಾರ್ಥಿಗಳು ಉತೀರ್ಣರಾಗಿರುತ್ತಾರೆ. 1531 ಬಾಲಕರು ಹಾಗೂ 1620 ಬಾಲಕಿಯರಲ್ಲಿ 947 ಬಾಲಕರು, 1320 ಬಾಲಕಿಯರು ಉತ್ತೀರ್ಣರಾಗಿದ್ದಾರೆ. 584 ಬಾಲಕರು, 308 ಬಾಲಕಿಯರು ಅನುತೀರ್ಣಗೊಂಡಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ರಾಜ್ಯಕ್ಕೆ 4ನೇ ಸ್ಥಾನ ಪಡೆದ ಎಚ್.ವಿ.ವಿನಯ್‌ಗೆ ಸನ್ಮಾನ

May 11 2024, 12:33 AM IST
ಕಳೆದ 4 ವರ್ಷಗಳಿಂದ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡುತ್ತಾ ಬಂದಿದೆ. ಕಳೆದ ವರ್ಷ ಶೇ.100 ಪರ್ಸೆಂಟ್ ಫಲಿತಾಂಶ ದೊರಕಿತ್ತು. ಈ ಬಾರಿ 94.14% ಅಂದರೆ 205 ಮಕ್ಕಳಲ್ಲಿ 193 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕೆಕೆಆರ್‌ಡಿಬಿ ನಿರಂತರ ಪರಿಶ್ರಮ: ಡಾ.ಅಜಯ್‌ ಸಿಂಗ್

May 10 2024, 11:48 PM IST
ಮಕ್ಕಳ ಮುಂದಿನ ಶೈಕ್ಷಣಿಕ ಭವಿಷ್ಯ ಉಜ್ವಲವಾಗಲಿದೆ. ಸಿಹಿ ಫಲ ನೀಡಲು 4-5 ವರ್ಷಗಳೇ ಬೇಕಾಗುತ್ತದೆ. ಗುರಿ ಮುಟ್ಟುವವರೆಗೂ ನಾವು ಈ ಅಭಿಯಾನ ಮುಂದುವರಿಸಬೇಕಿದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್‌ ಸಿಂಗ್‌ ಹೇಳಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ: ಕೋಲಾರ ಜಿಲ್ಲೆಗೆ 17ನೇ ಸ್ಥಾನ

May 10 2024, 01:44 AM IST
ಈ ಬಾರಿ ಕೋಲಾರ ಜಿಲ್ಲೆಯಲ್ಲಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ ೧೯೨೮೨ ಮಂದಿ ಪೈಕಿ ೧೪೪೫೦ ಮಂದಿ ಉತ್ತೀರ್ಣರಾಗಿ ಶೇ.೭೪.೯೪ ಫಲಿತಾಂಶ ಬಂದಿದೆ. ಯಲ್ದೂರಿನ ಶ್ರೀನಿವಾಸ ಪಬ್ಲಿಕ್ ಶಾಲೆ, ಕೆಜಿಎಫ್‌ನ ನಾಚಪಲ್ಲಿಯ ವಿಶ್ವೇಶ್ವರಯ್ಯ ಮೆಮೊರಿಯಲ್ ಶಾಲೆ ಶೂನ್ಯ ಸಾಧನೆ ಮಾಡಿವೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಬೆಳಗಾವಿ, ಚಿಕ್ಕೋಡಿ ಕುಸಿತ

May 10 2024, 01:41 AM IST
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಫಲಿತಾಂಶ ಕುಸಿದಿದೆ. ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೇ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 25ನೇ ಸ್ಥಾನದಲ್ಲಿದ್ದರೇ, ಬೆಳಗಾವಿ ಶೈಕ್ಷಣಿಕ ಜಿಲ್ಲೆ 29ನೇ ಸ್ಥಾನದಲ್ಲಿದೆ. ಹಿಂದುಳಿದ ಜಿಲ್ಲೆ ಎನ್ನುವ ಖ್ಯಾತಿಯನ್ನು ಮುಂದುವರೆಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಫಲಿತಾಂಶ ಕುಸಿದಿರುವುದು ಆತಂಕಕ್ಕೆ ಕಾರಣ‍ವಾಗಿದೆ.ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಚಿಕ್ಕೋಡಿ ಈ ಬಾರಿ 25ನೇ ಸ್ಥಾನಗಳಿಸುವ ಮೂಲಕ 12ನೇ ಸ್ಥಾನ ಕುಸಿತ ಕಂಡಿದೆ. 26ನೇ ಸ್ಥಾನದಲ್ಲಿದ್ದ ಬೆಳಗಾವಿ 3ನೇ ಸ್ಥಾನ ಕುಸಿದಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 36
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved