ಎಸ್ಸೆಸ್ಸೆಲ್ಸಿ: ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ
May 10 2024, 01:32 AM ISTಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ ಆದ ಹಾಗೂ ಕಡಿಮೆ ಅಂಕ ಬಂದ ಕಾರಣಕ್ಕೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇಬ್ಬರು ಸೇರಿ ರಾಜ್ಯದಲ್ಲಿ ಮೂವರು ವಿದ್ಯಾರ್ಥಿಗಳು ಗುರುವಾರ ಆತ್ಮಹತ್ಯೆಗೆ ಶರಣಾದರೆ, ಆತ್ಮಹತ್ಯೆಗೆ ಪ್ರಯತ್ನಿಸಿದ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.