ಎಸ್ಸೆಸ್ಸೆಲ್ಸಿ ತಾಲೂಕಿನ ವಿದ್ಯಾರ್ಥಿಗಳು ಪರೀಕ್ಷೆಗೆ ಸನ್ನದ್ಧ
Mar 21 2024, 01:00 AM ISTಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್, ಆರೋಗ್ಯ, ಸಾರಿಗೆ ಸೇರಿದಂತೆ ಇನ್ನಿತರ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ.