ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಆಲ್ ದಿ ಬೆಸ್ಟ್
Mar 21 2025, 12:31 AM ISTಎಸ್ಎಸ್ಎಲ್ಸಿ ಪರೀಕ್ಷೆ ಶುಕ್ರವಾರ (ಮಾ.೨೧)ದಿಂದ ಆರಂಭಗೊಳ್ಳಲಿದ್ದು, ಮಂಡ್ಯ ಜಿಲ್ಲೆಯಲ್ಲಿ ಒಟ್ಟು ೨೧೨೭೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿಯಾಗಿದ್ದಾರೆ. ಇವರಲ್ಲಿ ೧೦೬೬೧ ಬಾಲಕರು, ೯೮೩೫ ಬಾಲಕಿಯರು ಸೇರಿ ೨೦೪೬೯ ಹೊಸ ವಿದ್ಯಾರ್ಥಿಗಳಿದ್ದರೆ, ೭೮೨ ಮಂದಿ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ.