• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ನಾಳೆಯಿಂದ ಪರೀಕ್ಷೆ ಆರಂಭ

Mar 24 2024, 01:37 AM IST
ನಾಳೆ (ಮಾ.25)ಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಶನಿವಾರ ಪರೀಕ್ಷಾ ಕೇಂದ್ರಗಳಲ್ಲಿ ನೋಂದಣಿ ಸಂಖ್ಯೆ ಹಾಕುವ ಕೆಲಸ ಶಿಕ್ಷಕರು ಮಾಡಿದರು.

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: 90 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ

Mar 24 2024, 01:36 AM IST
ಪರೀಕ್ಷೆ ಬರೆಯಲಿರುವ ಜಿಲ್ಲೆಯ 560 ಶಾಲೆಗಳ ಒಟ್ಟು 29645 ವಿದ್ಯಾರ್ಥಿಗಳು. 1309 ಪರೀಕ್ಷಾ ಕೋಣೆಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ. ಜಿಲ್ಲೆಯಲ್ಲಿ 90 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಸುಮಾರು 560 ಪ್ರೌಢ ಶಾಲೆಗಳ ಒಟ್ಟು 29645 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿ ಇದರಲ್ಲಿ 27194- ಹೊಸಬರು ಹಾಗೂ 2451 -ಪುನರಾವರ್ತಿತ (ರಿಪೀಟರ್) ವಿದ್ಯಾರ್ಥಿಗಳಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲೂಕಿನಿಂದ 2967 ವಿದ್ಯಾರ್ಥಿಗಳು

Mar 24 2024, 01:34 AM IST
ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿಟಿವಿಯನ್ನು ಅಳವಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ವೆಬ್‌ಕ್ಯಾಸ್ಟಿಂಗ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ರೀಕ್ಷಾ ಕೇಂದ್ರಗಳ ಕಾರ್ಯ ಚಟುವಟಿಕೆಗಳನ್ನು ತಾಲೂಕು, ಜಿಲ್ಲಾ ಹಾಗೂ ರಾಜ್ಯದ ಹಂತದಲ್ಲಿಯೂ ಸಹ ವೀಕ್ಷಣೆ ಮಾಡಲು ತಾಲೂಕು ಹಂತದಲ್ಲಿ ತಾಂತ್ರಿಕ ಸಲಹಾ ಸಮಿತಿಯನ್ನು ರಚಿಸಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಾರದ ಪ್ರವೇಶ ಪತ್ರ, ಹರನಗಿರಿ ಸರ್ಕಾರಿ ಶಾಲೆ ವಿದ್ಯಾರ್ಥಿ ಕಂಗಾಲು

Mar 24 2024, 01:33 AM IST
ಮುಖ್ಯ ಶಿಕ್ಷಕರು ಮಾಡಿದ ಎಡವಟ್ಟಿನಿಂದಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಪ್ರವೇಶ ಪತ್ರ ಬಾರದೆ ಆತನ ಭವಿಷ್ಯಕ್ಕೆ ಕಂಟಕವಾಗಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಪೋಷಕರು ಹರಿಹಾಯ್ದ ಘಟನೆ ಶನಿವಾರ ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಭಟ್ಕಳದ 8 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ

Mar 24 2024, 01:32 AM IST
ಭಟ್ಕಳ ತಾಲೂಕಿನ ಎಂಟು ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಎಲ್ಲ ಕೇಂದ್ರಗಳಲ್ಲಿ ಮೂಲ ಸೌಕರ‍್ಯ ಸೇರಿದಂತೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ

11 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಿಇಒ ನಂಜರಾಜ್

Mar 23 2024, 01:09 AM IST
2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಈ ಬಾರಿ ಮಾರ್ಚ್‌ 25ರಿಂದ ಏಪ್ರಿಲ್ 6ರವರೆಗೆ ನ್ಯಾಮತಿ ಮತ್ತು ಹೊನ್ನಾಳಿ ಅವಳಿ ತಾಲೂಕಿನಲ್ಲಿ 7 ಸರ್ಕಾರಿ ಪ್ರೌಢಶಾಲೆಗಳು ಹಾಗೂ ಅನುದಾನಿತ ಪ್ರೌಢಶಾಲೆಗಳು 4 ಸೇರಿದಂತೆ ಒಟ್ಟು 11 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3191 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿ. ನಂಜರಾಜ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಿಸಿ, ವೆಬ್ ಕ್ಯಾಮೆರಾ ಅಳವಡಿಕೆ ಅವೈಜ್ಞಾನಿಕ ಆದೇಶ

Mar 23 2024, 01:06 AM IST
ಮಕ್ಕಳು ಪರೀಕ್ಷೆಗಳನ್ನು ನಿರ್ಭೀತಿ, ನೆಮ್ಮದಿ, ಪಾರದರ್ಶಕ ಹಾಗೂ ಪ್ರಶಾಂತ ವಾತಾವರಣದಲ್ಲಿ ಬರೆಯಬೇಕು. ಆದರೆ, ಪರೀಕ್ಷಾ ಮಂಡಳಿ ಆದೇಶದಿಂದ ಮಕ್ಕಳು ಭಯದ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಪರೀಕ್ಷಾ ಮಂಡಳಿ ಪರೀಕ್ಷೆಗೆ ಇನ್ನೂ ಆರು ತಿಂಗಳು ಇರುವ ಮುಂಚೆಯೇ ಶಿಕ್ಷಣ ತಜ್ಞರು, ಸಂಘಟನೆಗಳ ಹಾಗೂ ಸಂಬಂಧಪಟ್ಟರ ಸಭೆ ಕರೆದು ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕಿತ್ತು.

ಸಾಲಿಗ್ರಾಮ, ಕೆ.ಆರ್. ನಗರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ದತೆ

Mar 23 2024, 01:05 AM IST
ಸಾಲಿಗ್ರಾಮ ತಾಲೂಕಿನ ಮಿರ್ಲೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಭೇರ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಚುಂಚನಕಟ್ಟೆ ಆದಿ ಚುಂಚನಗಿರಿ ಬಾಲಜಗತ್ ಪ್ರೌಢಶಾಲೆ, ಸಾಲಿಗ್ರಾಮ ಪದವಿ ಪೂರ್ವ ಕಾಲೇಜು ಮತ್ತು ಹನಸೋಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ

ಹೊಳೆನರಸೀಪುರದಲ್ಲಿ 2232 ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್.

Mar 23 2024, 01:00 AM IST
ಹೊಳೆನರಸೀಪುರದಲ್ಲಿ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.೨೫ ರಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ ೪ಕ್ಕೆ ಮುಕ್ತಾಯವಾಗುತ್ತದೆ. ೨೨೩೨ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್. ಹೇಳಿದರು.

ಎಸ್ಸೆಸ್ಸೆಲ್ಸಿ: ಸಿಸಿ ಕ್ಯಾಮೆರಾ, ವೆಬ್‌ಕಾಸ್ಟ್‌ಗೆ ವಿರೋಧ

Mar 22 2024, 02:19 AM IST

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೆಲ ದಿನಗಳಷ್ಟೇ ಬಾಕಿ ಇರುವಾಗ 2700ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ಕೊಠಡಿಯಲ್ಲೂ ಸಿಸಿಕ್ಯಾಮರಾ ಅಳವಡಿಕೆ ಮತ್ತು ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಮಾಡುವಂತೆ ಸರ್ಕಾರ ಸೂಚಿಸಿದೆ. ಈ ಏಕಾಏಕಿ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ.

  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved