• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಗಳಿಸಲು ಮಾರ್ಕ್ಸ್ ಸ್ಕೋರರ್ ಸಹಕಾರಿ: ಶಾಸಕ ಶ್ರೀನಿವಾಸ ಮಾನೆ

Feb 27 2024, 01:34 AM IST
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಷಯ ತಜ್ಞರು ರಚಿಸಿದ ಮಾರ್ಕ್ಸ್ ಸ್ಕೋರರ್ ಪುಸ್ತಕಗಳನ್ನು ತಾಲೂಕಿನ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿದೆ.

ವರ್ಷಕ್ಕೆ 3 ಸಲ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶಾಸಕರ ವಿರೋಧ

Feb 24 2024, 02:36 AM IST

 ಎಸ್ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ವರ್ಷಕ್ಕೆ ಮೂರು ಬಾರಿ ನಡೆಸುವ ಆದೇಶವನ್ನು ಹಿಂಪಡೆಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಮೊದಲ ಬಾರಿ ಎಸ್ಸೆಸ್ಸೆಲ್ಸಿ, ಪಿಯುಗೆ 3 ಪರೀಕ್ಷೆ

Feb 21 2024, 02:04 AM IST
ಪ್ರಸಕ್ತ ಸಾಲಿನಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಎರಡರಲ್ಲೂ ವರ್ಷದಲ್ಲಿ ಒಂದೆರಡು ತಿಂಗಳ ಅಂತರದಲ್ಲೇ (ಮಾರ್ಚ್‌ನಿಂದ ಮೇವರೆಗೆ) ಮೂರು ಬಾರಿ ಪರೀಕ್ಷೆ (ಪರೀಕ್ಷೆ -1, 2, 3) ನಡೆಸಲಾಗುತ್ತದೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಲಿಕಾಮೃತಕ್ಕೆ ಚಾಲನೆ

Feb 20 2024, 01:49 AM IST
ಪ್ರತಿ ಕೇಂದ್ರದಲ್ಲಿ ಐದು ಕೊಠಡಿಗಳಂತೆ ಪ್ರತಿ ತರಗತಿ ಕೊಠಡಿಯಲ್ಲಿ 40 ವಿದ್ಯಾರ್ಥಿಗಳಂತೆ ತಂಡಗಳನ್ನು ಮಾಡಿ ಜಿಲ್ಲೆಯ ನುರಿತ ಸಂಪನ್ಮೂಲ ಶಿಕ್ಷಕರಿಂದ ಈಗಾಗಲೇ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು ಪ್ರತಿದಿನ ಬೆಳಗ್ಗೆ 9.30 ರಿಂದ 5.30ರವರೆಗೆ ಕಲಿಕಾಮೃತ ಕಾರ್ಯಕ್ರಮವನ್ನು ವಿಶೇಷವಾಗಿ ಮಕ್ಕಳ ಕಲಿಕಾ ದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಧನೆ ತೋರಲಿ: ಶಾಸಕ ಮಾನೆ

Feb 15 2024, 01:31 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಾನಗಲ್ ತಾಲೂಕಿನ ವಿದ್ಯಾರ್ಥಿಗಳು ಸಾಧನೆ ತೋರಬೇಕು. ಈ ನಿಟ್ಟಿನಲ್ಲಿ ಗುರುಗಳು ಬಂದರು ಗುರುವಾರ ಎನ್ನುವ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ನಾಗರಬೆಟ್ಟ ಆಕ್ಸಫರ್ಡ್ ಸಂಸ್ಥೆಗೆ ಪ್ರಥಮ

Feb 13 2024, 12:46 AM IST
ಕಳೆದ 3 ವರ್ಷಗಳಿಂದ ನಮ್ಮ ಸಂಸ್ಥೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆಯುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಚೇರಮನ್ ಎಂ.ಎಸ್.ಪಾಟೀಲ್ ಹೇಳಿದರು.

ಪ್ರಸಕ್ತ ವರ್ಷ 2018 ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರು: ಬೇಲೂರು ಕ್ಷೇತ್ರ ಶಿಕ್ಷಣ ಅಧಿಕಾರಿ ಕೆ.ಪಿ.ನಾರಾಯಣ

Feb 11 2024, 01:49 AM IST
ಪ್ರಸಕ್ತ ೨೦೨೩- ೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೇಲೂರು ತಾಲೂಕಿನಲ್ಲಿ ೨೦೧೮ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಬರೆಯಲಿದ್ದಾರೆ ಎಂದು ಬೇಲೂರು ಕ್ಷೇತ್ರ ಶಿಕ್ಷಣ ಅಧಿಕಾರಿ ಕೆ.ಪಿ. ನಾರಾಯಣ ತಿಳಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಪ್ರಗತಿಯ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದರು.

ಹಾವೇರಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕಸರತ್ತು

Feb 10 2024, 01:46 AM IST
ಹಾವೇರಿ ತಾಲೂಕಿನ ಚಿಕ್ಕಲಿಂಗದಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ರಾತ್ರಿಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಿ ವಿಶೇಷ ತರಗತಿ ನಡೆಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಶ್ರಮಿಸುತ್ತಿದೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸಲು ರೂಢಿ ಪರೀಕ್ಷೆ..!

Jan 31 2024, 02:19 AM IST
ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಪಾಸಾಗುವ ಹಂತಕ್ಕೆ ತರುವುದು ಸಮಸ್ಯೆಯಾಗುತ್ತಿದೆ ಎಂಬ ಗೋಳು ಶಿಕ್ಷಕರದ್ದು. ಹೀಗಾಗಿ, ಅಕ್ಟೋಬರ್‌ನಿಂದ ಜಿಲ್ಲೆಯಲ್ಲಿ ರೂಢಿ ಪರೀಕ್ಷೆ ನಡೆಸಲಾಗುತ್ತಿದೆ.

ಸೇಂಟ್ ಜಾನ್ಸ್ ಶಾಲೆ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Jan 28 2024, 01:15 AM IST
ಪರೀಕ್ಷಾ ಸಿದ್ಧತೆಯ ಸಲಹೆಗಳ ನೀಡಿ, ಉತ್ತಮ ಹವ್ಯಾಸಗಳ ರೂಢಿಸಿಕೊಳ್ಳುವುದರೊಂದಿಗೆ ನಿಮ್ಮ ಜ್ಞಾನ ಜ್ಯೋತಿ ವಿಶ್ವದಾದ್ಯಂತ ಪಸರಿಸಬೇಕು ಎಂದು ಡಾ.ಎಚ್.ವಿ.ವಾಮದೇವಪ್ಪ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved