ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ: ಸಚಿವ ಮಧು ಬಂಗಾರಪ್ಪ ಶ್ಲಾಘನೆ
Oct 23 2023, 12:17 AM ISTಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜ್ಞಾನರ್ಜನಗೆ ಹಾಗೂ ಅವರ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಕಿತ್ತೂರು ಕರ್ನಾಟಕ ಬೆಳಗಾವಿ ವಿಭಾಗದಲ್ಲಿ ಕೈಗೊಂಡ ಕ್ರಮಗಳನ್ನು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶ್ಲಾಘಿಸಿದರು.