ಏರಿಂಡಿಯಾ ಊಟದಲ್ಲಿ ಬ್ಲೇಡ್ ಪತ್ತೆ!
Jun 18 2024, 12:49 AM ISTಟಾಟಾ ಒಡೆತನದ ಏರ್ ಇಂಡಿಯಾ ವಿಮಾನದಲ್ಲಿ ಅವಾಂತರಗಳು ಮುಂದುವರೆದಿದ್ದು, ಬೆಂಗಳೂರಿನಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ಸಾಗುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಗೆ ನೀಡಿದ ಆಹಾರದಲ್ಲಿ ಮೆಟಲ್ ಬ್ಲೇಡ್ ಪತ್ತೆಯಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದಕ್ಕೆ ಏರ್ ಇಂಡಿಯಾ ಕ್ಷಮೆಯಾಚಿಸಿದೆ.