• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ಯಾರಿಸ್‌ ಒಲಿಂಪಿಕ್ಸ್‌ ಹಾಕಿ: ಕ್ವಾರ್ಟರ್‌ನಲ್ಲಿ ಭಾರತಕ್ಕಿಂದು ಬಲಿಷ್ಠ ಬ್ರಿಟನ್‌ ಸವಾಲು

Aug 04 2024, 01:20 AM IST
ಕಳೆದ ಒಲಿಂಪಿಕ್ಸ್‌ನ ಕ್ವಾರ್ಟರ್‌ನಲ್ಲೂ ಈ 8 ತಂಡಗಳೇ ಪರಸ್ಪರ ಮುಖಾಮುಖಿಯಾಗಿದ್ದವು ಎಂಬುದು ಗಮನಾರ್ಹ. ಬೆಲ್ಜಿಯಂ ಚಾಂಪಿಯನ್‌ ಆಗಿದ್ದರೆ, ಆಸ್ಟ್ರೇಲಿಯಾ ರನ್ನರ್‌-ಅಪ್‌ ಸ್ಥಾನ ಪಡೆದಿತ್ತು.

ಒಲಿಂಪಿಕ್ಸ್‌ ಹಾಕಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 52 ವರ್ಷ ಬಳಿಕ ಗೆದ್ದ ಭಾರತ!1972ರ ಮ್ಯೂನಿಚ್‌ ಒಲಿಂಪಿಕ್ಸ್‌ನಲ್ಲಿ ಆಸೀಸನ್ನು ಸೋಲಿಸಿತ್ತು

Aug 03 2024, 12:38 AM IST
ಗುಂಪು ಹಂತದ ಕೊನೆ ಪಂದ್ಯದಲ್ಲಿ 3-2 ಗೆಲುವು. ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಾಬಲ್ಯ ಸಾಧಿಸಿದ ಭಾರತ ಕೊನೆವರೆಗೂ ಹಿಡಿತ ತಪ್ಪದಂತೆ ನೋಡಿಕೊಂಡಿತು.

ಮೆಡಲ್ ಗೆಲ್ಲುವ ನಿರೀಕ್ಷೆಯಲ್ಲಿದ್ದ ಅಂಕಿತಾ-ಧೀರಜ್ ಜೋಡಿ : ಆರ್ಚರಿಯಲ್ಲಿ ಗುರಿ ತಪ್ಪಿದ ಭಾರತ: ಒಲಿಂಪಿಕ್ಸ್‌ ಪದಕ ಜಸ್ಟ್‌ ಮಿಸ್‌

Aug 03 2024, 12:33 AM IST
ಮೆಡಲ್ ಗೆಲ್ಲುವ ನಿರೀಕ್ಷೆಯಲ್ಲಿದ್ದ ಅಂಕಿತಾ-ಧೀರಜ್ ಜೋಡಿ. ಕಂಚಿನ ಪದಕದ ಪಂದ್ಯದಲ್ಲಿ ಅಮೆರಿಕ ವಿರುದ್ಧ 2-6 ಸೋಲು. ಐತಿಹಾಸಿಕ ಪದಕ ಗೆಲ್ಲುವ ಕನಸು ಭಗ್ನ.

ಪ್ಯಾರಿಸ್ ಒಲಿಂಪಿಕ್ಸ್‌: ಬ್ಯಾಡ್ಮಿಂಟನ್‌ ಸೆಮಿಫೈನಲ್‌ ಪ್ರವೇಶಿಸಿ ಇತಿಹಾಸ ಬರೆದ ಸೇನ್‌

Aug 03 2024, 12:32 AM IST
ಈ ಸಾಧನೆ ಮಾಡಿದ ಮೊದಲ ಪುರುಷ ಶಟ್ಲರ್‌. 2012ರಲ್ಲಿ ಪಾರುಪಳ್ಳಿ ಕಶ್ಯಪ್‌, 2016ರಲ್ಲಿ ಕಿದಂಬಿ ಶ್ರೀಕಾಂತ್‌ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದು ಭಾರತೀಯರ ಈ ವರೆಗಿನ ಶ್ರೇಷ್ಠ ಸಾಧನೆ

ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಭಾರತ ಹ್ಯಾಟ್ರಿಕ್‌ ಪದಕ :ಪುರುಷರ 50 ಮೀ. ರೈಫಲ್‌ 3 ಪೊಸಿಷನ್‌ನಲ್ಲಿ ಸ್ವಪ್ನಿಲ್‌ಗೆ ಐತಿಹಾಸಿಕ ಕಂಚು

Aug 02 2024, 12:54 AM IST
ಈ ಬಾರಿ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಭಾರತ ಹ್ಯಾಟ್ರಿಕ್‌ ಪದಕ ಸಾಧನೆ. ಪುರುಷರ 50 ಮೀ. ರೈಫಲ್‌ 3 ಪೊಸಿಷನ್‌ನಲ್ಲಿ ಸ್ವಪ್ನಿಲ್‌ಗೆ ಐತಿಹಾಸಿಕ ಕಂಚು. ಈ ವಿಭಾಗದಲ್ಲಿ ಭಾರತಕ್ಕೆ ಮೊದಲ ಒಲಿಂಪಿಕ್ಸ್‌ ಪದಕ.

ಒಲಿಂಪಿಕ್ಸ್‌ ಸಾಧಕ ಸ್ವಪ್ನಿಲ್‌ ಧೋನಿಯೇ ಸ್ಫೂರ್ತಿ, ಧೋನಿಯಂತೆಯೇ ಟಿಕೆಟ್‌ ಕಲೆಕ್ಟರ್‌!

Aug 02 2024, 12:47 AM IST
2012ರಲ್ಲೇ ಶೂಟಿಂಗ್‌ಗೆ ಪಾದಾರ್ಪಣೆ ಮಾಡಿದ್ದ ಸ್ವಪ್ನಿಲ್‌. ಒಲಿಂಪಿಕ್ಸ್‌ಗೆ 12 ವರ್ಷಗಳ ಸುದೀರ್ಘ ಕಾಯುವಿಕೆ. ತಂದೆ, ಅಣ್ಣ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು. ತಾಯಿ ಗ್ರಾ.ಪಂಚಾಯ್ತಿ ಮುಖ್ಯಸ್ಥೆ. ಸ್ವಪ್ನಿಲ್‌ ಈಗ ಒಲಿಂಪಿಕ್ಸ್‌ ಪದಕ ವಿಜೇತ

ಪ್ಯಾರಿಸ್‌ ಒಲಿಂಪಿಕ್ಸ್‌: ಬ್ಯಾಡ್ಮಿಂಟನ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಇಂದು ಸಾತ್ವಿಕ್‌-ಚಿರಾಗ್‌ ಕಣಕ್ಕೆ

Aug 01 2024, 01:54 AM IST
ಬ್ಯಾಡ್ಮಿಂಟನ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಇಂದು ಮಲೇಷ್ಯಾ ಜೋಡಿ ವಿರುದ್ಧ ಸೆಣಸಲಿರುವ ಭಾರತದ ಸಾತ್ವಿಕ್‌ ಸಾಯಿರಾಜ್‌-ಚಿರಾಗ್‌ ಶೆಟ್ಟಿ. ಪ್ರಿ ಕ್ವಾರ್ಟರ್‌ ಫೈನಲ್‌ಗೆ ಪಿ.ವಿ.ಸಿಂಧು, ಲಕ್ಷ್ಯ ಸೇನ್‌.

ಪ್ಯಾರಿಸ್‌ ಒಲಿಂಪಿಕ್ಸ್‌: ಕ್ವಾರ್ಟರ್‌ಗೆ ಲವ್ಲೀನಾ, ಪದಕಕ್ಕೆ ಇನ್ನೊಂದು ಗೆಲುವು ಬಾಕಿ!

Aug 01 2024, 12:27 AM IST
ಬಾಕ್ಸಿಂಗ್‌ ಕ್ವಾರ್ಟರ್‌ ಫೈನಲ್‌ಗೆ ಲವ್ಲೀನಾ ಬೊರ್ಗೊಹೈನ್‌. ಈಕ್ವೆಸ್ಟ್ರಿಯನ್‌ನಲ್ಲಿ ಭಾರತದ ಸವಾಲು ಮುಕ್ತಾಯ.

ಪ್ಯಾರಿಸ್‌ ಒಲಿಂಪಿಕ್ಸ್‌: ಪುರುಷರ 50 ಮೀ. ರೈಫಲ್‌ 3 ಪೊಸಿಷನ್‌ ಶೂಟಿಂಗ್‌ ಸ್ಪರ್ಧೆ - ಇಂದು ಮತ್ತೊಂದು ಪದಕ ನಿರೀಕ್ಷೆ!

Aug 01 2024, 12:16 AM IST
ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂದು ಮತ್ತೊಂದು ಪದಕ ನಿರೀಕ್ಷೆ. ಶೂಟಿಂಗ್‌ನಲ್ಲಿ ಪದಕ ಭರವಸೆ ಮೂಡಿಸಿರುವ ಸ್ವಪ್ನಿಲ್‌ ಕುಶಾಲೆ. 50 ಮೀ. ರೈಫಲ್‌ 3 ಪೊಸಿಷನ್‌ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶ.

ಪ್ಯಾರಿಸ್‌ ಒಲಿಂಪಿಕ್ಸ್‌: ಟೇಬಲ್‌ ಟೆನಿಸ್‌ನಲ್ಲಿ ಮನಿಕಾಗೆ ಸೋಲು, ಪ್ರಿ ಕ್ವಾರ್ಟರ್‌ಗೆ ಶ್ರೀಜಾ

Aug 01 2024, 12:15 AM IST
ಟೇಬಲ್‌ ಟೆನಿಸ್‌ ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಮನಿಕಾ ಬಾತ್ರಾಗೆ ಸೋಲು. ಪ್ರಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಭಾರತದ ನಂ.1 ಆಟಗಾರ್ತಿ ಶ್ರೀಜಾ ಅಕುಲಾ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved