ಒಲಿಂಪಿಕ್ಸ್ ಪದಕ ಗೆದ್ದರೆ 6 ಕೋಟಿ ರು. ಬಹುಮಾನ
Feb 17 2024, 01:16 AM ISTಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದವರಿಗೆ 6 ಕೋಟಿ, ಬೆಳ್ಳಿ ವಿಜೇತರಿಗೆ 4 ಕೋಟಿ ಬಹುಮಾನ ನೀಡಲಾಗುವುದು. ಬೆಂಗಳೂರಿನ 70 ಎಕರೆಯಲ್ಲಿ ಕ್ರೀಡಾ ನಗರ ಸ್ಥಾಪನೆ ಮಾಡಲಾಗುವುದು. ನಾಲ್ಕು ಸ್ಥಳದಲ್ಲಿ ಅತ್ಯಾಧುನಿಕ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಪ್ರತಿ ವರ್ಷ ರಾಜ್ಯ ಮಟ್ಟದ ಒಲಿಂಪಿಕ್ಸ್ ಕ್ರೀಡಾಕೂಟ ಆಯೋಜನೆ ಮಾಡಲಾಗುವುದು. ಕ್ರೀಡಾಪಟುಗಳಿಗೆ ಪೊಲೀಸ್/ಅರಣ್ಯ ಇಲಾಖೆ ನೇಮಕಾತಿಯಲ್ಲಿ ಶೇ.2 ಹುದ್ದೆ ಮೀಸಲು ಮಾಡಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.