ಮಂಗಳೂರು ಎಮ್ಮೆಕೆರೆಯಲ್ಲಿ ಒಲಿಂಪಿಕ್ಸ್ ದರ್ಜೆಯ ಈಜುಕೊಳ ಸಿದ್ಧ
Nov 14 2023, 01:15 AM ISTಇಂಟರ್ ನ್ಯಾಷನಲ್ ಈಜು ಫೆಡರೇಶನ್ ನಿಗದಿಪಡಿಸಿದ ಮಾನದಂಡದಲ್ಲಿ ಈಜುಕೊಳವನ್ನು ನಿರ್ಮಿಸಲಾಗಿದೆ. ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಡಿಯಲ್ಲಿ ಒಟ್ಟು 24.94 ಕೋಟಿ ರು. ಯೋಜನಾ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ