ಕುಶಾಲನಗರ ಕಂದಾಯ ಇಲಾಖೆಯಿಂದ ಪಹಣಿ, ಪೋಡಿ ದುರಸ್ತಿ ಅವಕಾಶ
Mar 01 2024, 02:17 AM IST ಇತ್ತೀಚೆಗೆ ಕೊಡಗು ಜಿಲ್ಲೆಗೆ ಆಗಮಿಸಿದ ಕಂದಾಯ ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಸಲಹೆಯಂತೆ ಹಲವೆಡೆ ರೈತರಿಗೆ ಹಕ್ಕು ವರ್ಗಾವಣೆ, ಬ್ಯಾಂಕ್ ಸಾಲ, ಭೂ ಪರಿವರ್ತನೆ, ಬೆಳೆ ಪರಿಹಾರ ಮುಂತಾದ ಸರ್ಕಾರದ ಯೋಜನೆ ಸದುಪಯೋಗ ಪಡೆಯಲು ತೊಂದರೆ ಉಂಟಾಗುತ್ತಿದೆ. ಅದನ್ನು ಪರಿಹರಿಸಲು ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್ ಮಾಹಿತಿ ನೀಡಿದರು.