ಕಂದಾಯ ಇಲಾಖೆಯಲ್ಲಿ ಜನಪರ ಆಡಳಿತ
Nov 03 2023, 12:30 AM ISTಕಂದಾಯ ದಾಖಲೆಗಳ ಡಿಜಿಟಲೀಕರಣ, ತಾಲೂಕು ಕಚೇರಿಗಳಲ್ಲಿ ಇ ಆಫೀಸ್ ಅನುಷ್ಠಾನ, ತಹಸೀಲ್ದಾರ್ ಹಾಗೂ ಎಸಿ ಕೋರ್ಟ್ಗಳಲ್ಲಿನ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಿಶೇಷ ಅಭಿಯಾನ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಜನಪರ ಆಡಳಿತ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.