• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪನಗರ ರೈಲ್ವೆ ಕಾಮಗಾರಿ ವಿಳಂಬ:ಗುತ್ತಿಗೆ ಕಂಪನಿ ವಿರುದ್ಧ ಎಂಬಿಪಾ ಕಿಡಿ

Aug 28 2024, 12:52 AM IST
ಉಪನಗರ ರೈಲ್ವೆ ಯೋಜನೆಯ ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ ‘ಮಲ್ಲಿಗೆ’ ಕಾರಿಡಾರ್‌ ವಿಳಂಬ ಕಾಮಗಾರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌, ಗುತ್ತಿಗೆದಾರ ಸಂಸ್ಥೆ ಎಲ್‌ ಆ್ಯಂಡ್‌ ಟಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಬಾಹ್ಯಾಕಾಶ ಕ್ಷೇತ್ರ ಖಾಸಗಿ ಕಂಪನಿಗಳಿಗೂ ಮುಕ್ತ : ಲಾರಿ ಮೇಲೆ ರಾಕೆಟ್‌ ಉಡಾವಣೆ ಮಾಡಿ ಖಾಸಗಿ ಕಂಪನಿ ಇತಿಹಾಸ

Aug 25 2024, 01:52 AM IST
ದೇಶದ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿ ಕಂಪನಿಗಳಿಗೂ ಮುಕ್ತಗೊಳಿಸಿದ ಬಳಿಕ ಚೆನ್ನೈ ಮೂಲದ ಅಂತರಿಕ್ಷ ಸ್ಟಾರ್ಟಪ್‌ ಕಂಪನಿಯೊಂದು ಹೊಸ ಇತಿಹಾಸ ನಿರ್ಮಿಸಿದೆ.

ಆಂಧ್ರ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂದಲ್ಲಿ ಫಾರ್ಮಾ ಕಂಪನಿ ಸ್ಫೋಟ ಸಂಭವಿಸಿ 13 ಜನರು ಸಾವನ್ನಪ್ಪಿ 17 ಮಂದಿ ಗಾಯ

Aug 22 2024, 12:57 AM IST
ಫಾರ್ಮಾ ಕಂಪನಿಯ ಸ್ಫೋಟ ಸಂಭವಿಸಿ 13 ಜನರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿ ನಡೆದಿದೆ.

ಅನಧಿಕೃತವಾಗಿ ಮಣ್ಣು ತೆಗೆದ ಹಿನ್ನೆಲೆ ಕೆತ್ತಿಕಲ್‌ ಗುಡ್ಡ ಕುಸಿತ ಭೀತಿ ಪ್ರಕರಣ : ಕಂಪನಿ ವಿರುದ್ಧ ಕ್ರಿಮಿನಲ್‌ ಕೇಸ್‌

Aug 17 2024, 01:03 AM IST

ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲೀಕರು ಮತ್ತು ಎನ್‌ಎಚ್‌ಎಐ ಅನುಮತಿಸಿದ ಡಿಬಿಎಲ್ ಕಂಪನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತಿಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಎಂಎಂಡಿಎಲ್ ಕಾಯ್ದೆ-1957  ರಡಿ ಎಫ್‌ಐಆರ್ ದಾಖಲಿಸಲಾಗಿದೆ. 

ನವದೆಹಲಿ: ಹೊಸ ಟೆಕ್ಕಿಗಳಿಗೆ ಅಮೆರಿಕದ ಬಹುರಾಷ್ಟ್ರೀಯ ಕಂಪನಿ ಕಾಗ್ನಿಜೆಂಟ್‌ ಕೇವಲ ಮಾಸಿಕ ₹21 ಸಾವಿರ ಸಂಬಳ ಆಫರ್‌

Aug 15 2024, 01:57 AM IST
ಅಮೆರಿಕದ ಬಹುರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಕಂಪನಿಯಾದ ಕಾಗ್ನಿಜೆಂಟ್‌, ಇತ್ತೀಚೆಗೆ ಹೊಸ ಟೆಕ್ಕಿಗಳಿಗೆ ನೀಡಿದ ಉದ್ಯೋಗದ ಆಫರ್‌ ಮತ್ತು ಅದಕ್ಕೆ ನೀಡಿದ ವೇತನ ಪ್ರಮಾಣದ ಕಾರಣಕ್ಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

50000 ಉದ್ಯೋಗಿಗಳಿಗೆ 10 ದಿನ ರಜೆಘೋಷಿಸಿದ ಸೂರತ್‌ನ ವಜ್ರದ ಕಂಪನಿ

Aug 07 2024, 01:09 AM IST
ವಿಶ್ವದ ಅತಿ ದೊಡ್ಡ ನೈಸರ್ಗಿಕ ವಜ್ರ ತಯಾರಿಕಾ ಸಂಸ್ಥೆ ಸೂರತ್‌ನಲ್ಲಿರುವ ಕಿರಣ್‌ ಜೆಮ್ಸ್ ಕಂಪನಿ, ತನ್ನ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ 50 ಸಾವಿರ ಉದ್ಯೋಗಿಗಳಿಗೆ 10 ದಿನಗಳ ಕಾಲ ರಜೆ ಘೋಷಿಸಿದೆ.

ದರಸ್ತಿ ಕಾರು ತೆರವುಗೊಳಿಸುವಾಗ ಸರಕು ಸಾಗಾಣಿಕೆ ವಾಹನ ಡಿಕ್ಕಿಯಾಗಿ ಖಾಸಗಿ ಕಂಪನಿ ಉದ್ಯೋಗಿ ಸಾವು

Aug 05 2024, 01:33 AM IST
ದರಸ್ತಿ ಕಾರು ತೆರವುಗೊಳಿಸುವಾಗ ವಾಹನ ಹರಿದು ಸಿಬ್ಬಂದಿ ಮೃತಪಟ್ಟಿರುವುದು.

ಬಿಜೆಪಿ- ಜೆಡಿಎಸ್‌ನವರು ನಡೆಸುತ್ತಿರುವುದು ‘ಡ್ರಾಮ ಕಂಪನಿ ಪಾದಯಾತ್ರೆ’

Aug 05 2024, 12:33 AM IST
ಮೊನ್ನೆ ಕೇಂದ್ರ ಸಚಿವ ಕುಮಾರಣ್ಣ ಸಿಡಿ ಬಿಟ್ರು, ಪೆನ್‌ಡ್ರೈ ಬಿಟ್ರು ನಾನು ಪಾದಯಾತ್ರೆ ಬರಲ್ಲ ಅಂತ ಬಿಜೆಪಿಗರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಈಗ ಅವರನ್ನೇ ಕರೆದುಕೊಂಡು ಹೊರಟಿದ್ದಾರೆ. ಇವರಿಗೆ ಯಾವುದೇ ನಿಲುವಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಇವರು ಮುಖ್ಯಮಂತ್ರಿ ಆಗಬೇಕು ಅನ್ನೋ ಹಪಾಹಪಿ ಅಷ್ಟೇ.

ಪವನ ವಿದ್ಯುತ್ ಉತ್ಪಾದನೆ ಕಂಪನಿ ವಿರುದ್ಧ ಧರಣಿ

Aug 04 2024, 01:17 AM IST
Protest against wind power generation company

ಧರ್ಮ ಹಾಗೂ ಜ್ಯೋತಿ ರೈ ಪ್ರಮುಖ ಪಾತ್ರದಲ್ಲಿ ನಟಿಸಿರುವ ನೈಸ್‌ ರೋಡ್‌ ಚಿತ್ರತಂಡಕ್ಕೆ ನೈಸ್ ಕಂಪನಿ ನೋಟಿಸ್

Aug 01 2024, 12:21 AM IST
ಧರ್ಮ ಹಾಗೂ ಜ್ಯೋತಿ ರೈ ಪ್ರಮುಖ ಪಾತ್ರದಲ್ಲಿ ನಟಿಸಿರುವ ನೈಸ್ ರೋಡ್ ಚಿತ್ತಕ್ಕೆ ಟೈಟಲ್ ವಿವಾದ ಆವರಿಸಿಕೊಂಡಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved