• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಜಬ್ಬರ ನ್ಯೂಪಡ್ಪು ಪಿಯು ಕಾಲೇಜು : ಜಾಗ ಇದ್ದರೂ ಕಟ್ಟಡ ನಿರ್ಮಿಸಲು ಕಾಸು ಸಿಕ್ಕಿಲ್ಲ

Apr 14 2025, 01:28 AM IST

ಹಾಜಬ್ಬರ ನ್ಯೂಪಡ್ಪು ಶಾಲೆಗೆ ಕಳೆದ ವರ್ಷ ಸರ್ಕಾರ ಪದವಿ ಪೂರ್ವ ವಿಭಾಗವನ್ನು ಮಂಜೂರುಗೊಳಿಸಿತ್ತು. ಅಲ್ಲದೆ ಅದೇ ಶೈಕ್ಷಣಿಕ ವರ್ಷದಿಂದ ತರಗತಿ ಆರಂಭಿಸಲು ಅನುಮತಿಯನ್ನೂ ನೀಡಿತ್ತು.  

ನಿವೇಶನದ ಅಳತೆಗೆ ನಿಗದಿಪಡಿಸಿದ ಎಫ್‌ಎಆರ್‌ಗಿಂತ ಹೆಚ್ಚವರಿ ಅಂತಸ್ತಿನ ಕಟ್ಟಡ ನಿರ್ಮಾಣ ನೀತಿಗೆ ಆಕ್ಷೇಪ

Apr 11 2025, 01:34 AM IST
ನಿವೇಶನದ ಅಳತೆಗೆ ನಿಗದಿಪಡಿಸಿದ ಎಫ್‌ಎಆರ್‌ಗಿಂತ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಲು ಅನುಕೂಲ ಕಲ್ಪಿಸುವ ಪ್ರೀಮಿಯಂ ಎಫ್‌ಎಆರ್‌ (ಫ್ಲೋರ್‌ ಏರಿಯಾ ರೇಶಿಯೋ) ನೀತಿಗೆ ಸಿಟಿಜನ್‌ ಆ್ಯಕ್ಷನ್‌ ಪೋರಂ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡ ಉದ್ಘಾಟನೆ

Apr 06 2025, 01:48 AM IST
ಪುತ್ತೂರಿನಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.

ಚರ್ಚೆ ಬಳಿಕ ಜಿಲ್ಲಾ ವರದಿಗಾರರ ಕೂಟಕ್ಕೆ ಕೆಂಪು ಕಟ್ಟಡ: ಡಿಸಿ ಭರವಸೆ

Apr 04 2025, 12:47 AM IST
ದಾವಣಗೆರೆ ಜಿಲ್ಲಾ ವರದಿಗಾರರ ಕೂಟಕ್ಕೆ ಪಾಲಿಕೆ ಹಿಂಭಾಗದ ಕೆಂಪು ಕಟ್ಟಡವೆಂದೇ ಹೆಸರಾಗಿರುವ ಕಟ್ಟಡವನ್ನು ನೀಡುವಂತೆ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ, ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಕೂಟದಿಂದ ಮನವಿ ಅರ್ಪಿಸಲಾಯಿತು. ಈ ಸಂದರ್ಭ ಡಿಸಿ ಪ್ರತಿಕ್ರಿಯಿಸಿ, ಕಟ್ಟಡ ದುರಸ್ತಿಪಡಿಸಿ, ಪೇಂಟಿಂಗ್ ಬಳಿಕ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

70 ಲಕ್ಷ ರು. ಅನುದಾನ ಬಿಡುಗಡೆ ನಂತರ ಕಟ್ಟಡ ಪರವಾನಿಗೆ

Apr 04 2025, 12:45 AM IST
ಮುಕ್ಕಾಲು ಕೋಟಿ ವ್ಯಯವಾದರೂ ಮೇಲೇಳದ ಗೊಲ್ಲರ ಸಂಘದ ಸಮುದಾಯ ಭವನ

ಮನವಿಯ ಮೇರೆಗೆ ಕಟ್ಟಡ ಪಾರ್ಕಿಂಗ್‌ ತೆರಿಗೆ ಕುರಿತು ಪುನರ್‌ ಪರಿಶೀಲನೆ : ತುಷಾರ್‌ ಗಿರಿನಾಥ್‌

Apr 03 2025, 02:49 AM IST

 ಮನವಿಯ ಮೇರೆಗೆ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುತ್ತಿದ್ದ ವಾಹನ ಪಾರ್ಕಿಂಗ್‌ ಸ್ಥಳದ ತೆರಿಗೆ ದರ ಪರಿಷ್ಕರಣೆಗೆ ಬಿಬಿಎಂಪಿ ಮುಂದಾಗಿತ್ತು. ಈ ಕುರಿತು ಪುನರ್‌ ಪರಿಶೀಲನೆ ನಡೆಸುವುದಾಗಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ದೇವಾಲಯದ ಉಪಯೋಗಕ್ಕಿರುವ ಗ್ರಾಮಠಾಣಾದಲ್ಲಿ ಇತರೆ ಕಟ್ಟಡ ನಿರ್ಮಾಣ ಬೇಡ

Apr 03 2025, 12:36 AM IST
ಶ್ರೀ ಆಂಜನೇಯಸ್ವಾಮಿ ಮತ್ತು ಶ್ರೀ ಈಶ್ವರ ದೇವಾಲಯಗಳ ಧಾರ್ಮಿಕ ಆಚರಣೆಗೆ ಬಳಕೆಯಲ್ಲಿರುವ ಗ್ರಾಮಠಾಣಾ ಜಾಗದಲ್ಲಿ ಇತರೆ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ತಿಳಿಸಿದರು. ಈ ಜಾಗದಲ್ಲಿ ಕಟ್ಟಡ ಕಟ್ಟಲು ಅನುಮತಿ ನೀಡಲು ಮುಂದಾಗಿರುವ ವಿಚಾರ ತಿಳಿದುಬಂದಿದ್ದು, ಜಾಗದಲ್ಲಿ ಕಟ್ಟಡ ಕಟ್ಟಲು ಅನುಮತಿ ನೀಡಿದರೆ ಅನ್ಯ ಚಟುವಟಿಕೆಗಳು ದೇವಾಸ್ಥಾನದ ಸರಹದ್ದಿನಲ್ಲಿ ನಡೆಯುವ ಸಂಭವವಿದೆ. ಇದರಿಂದ ದೇವಸ್ಥಾನದ ದೇವರ ಕಾರ್ಯಗಳಿಗೆ ಹಾಗೂ ಸಾರ್ವಜನಿಕ ಕಾರ್ಯಗಳಿಗೆ ತೊಂದರೆಯಾಗುವ ಸಂಭವವಿರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ನರಗುಂದ ಬಾಬಾಸಾಹೇಬ ಅರಮನೆ ಕಟ್ಟಡ ಶಿಥಿಲ!

Apr 02 2025, 01:02 AM IST
ನರಗುಂದ ಅರಸ ಬಾಬಾಸಾಹೇಬ ಭಾವೆ ಅವರ ಅರಮನೆ ಕಟ್ಟಡವು ಅವಸಾನದ ಹಂತಕ್ಕೆ ತಲುಪಿದೆ. ಅರಮನೆ ಕಟ್ಟಡದ ಸುತ್ತಲಿನ ಗೋಡೆಯಲ್ಲಿ ಆಲದ ಮರ ಮತ್ತು ಅತ್ತಿ ಗಿಡಗಳು ಬೆಳೆದು ಎಲ್ಲೆಂದರಲ್ಲಿ ದೊಡ್ಡ ದೊಡ್ಡ ಬಿರುಕುಗಳು ಕಾಣಿಸಿಕೊಂಡಿವೆ. ಸಂರಕ್ಷಿಸಬೇಕೆಂಬ ಇಚ್ಛಿ ಯಾರಲ್ಲೂ ಕಾಣದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

5 ರಂದು ರಾಮದುರ್ಗದ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

Apr 02 2025, 01:01 AM IST
ರಾಮದುರ್ಗದ ನ್ಯಾಯಾಲಯಗಳ ನೂತನ ಕಟ್ಟಡದ ಉದ್ಘಾಟನೆ ಏ.5 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಯಶಸ್ವಿಗೆ ತಾಲೂಕಿನ ಅಧಿಕಾರಿಗಳು ಸಹಕಾರ ನಡಬೇಕು ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಬಿ.ಟಿ.ಅನ್ನಪೂರ್ಣೇಶ್ವರಿ ಮತ್ತು ಜೆಎಂಎಫ್‌ಸಿ ದಿವಾಣಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಬಾಣಕಾರ ಹೇಳಿದರು.

ಏ.2ರಂದು ಆರ್ಬನ್‌ ಬ್ಯಾಂಕ್‌ ನೂತನ ಕಟ್ಟಡ ಲೋಕಾರ್ಪಣೆ

Mar 29 2025, 12:38 AM IST
ಜಮಖಂಡಿ ನಗರದ ಎಪಿಎಂಸಿ ಯಾರ್ಡ್‌ ನಲ್ಲಿ ನೂತನವಾಗಿ ನಿರ್ಮಿಸಲಾದ ಅರ್ಬನ್‌ ಕೋ ಆಪ್‌ ಬ್ಯಾಂಕಿನ ಕಟ್ಟಡದ ಉದ್ಘಾಟನೆ ಏಪ್ರಿಲ್‌ 2ರಂದು ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ರಾಹುಲ ಕಲೂತಿ ತಿಳಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 39
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved