ಬೆಂಗಳೂರು ಅಪಾಯಕಾರಿ ಕಟ್ಟಡ ತೆರವಿಗೆ ಕಾಯ್ದೆ ತಿದ್ದುಪಡಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Oct 25 2024, 01:47 AM ISTಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.