17 ವರ್ಷ ಬಿಜೆಪಿ ಕಚೇರಿಗೆ ಕಟ್ಟಡ ನೀಡಿದ್ದ ಹಬೀಬ ಕುಟುಂಬಕ್ಕೆ ಸನ್ಮಾನ
Aug 21 2024, 12:38 AM ISTಬಿಜೆಪಿಯ ಮೇಲಿನ ಅಭಿಮಾನದಿಂದ ಯಾವುದೇ ಬಾಡಿಗೆ ಇಲ್ಲದೇ ಉಚಿತವಾಗಿ ಇಲ್ಲಿವರೆಗೂ ಕಟ್ಟಡ ನೀಡಿದ್ದಕ್ಕೆ ದಿ. ಆರ್.ಪಿ. ಹಬೀಬ ಅವರ ಪತ್ನಿ, ಶಾರದಾಬಾಯಿ ಹಬೀಬ, ಪುತ್ರರಾದ ನಾರಾಯಣಸಾ ಹಬೀಬ, ಶ್ಯಾಮ ಹಬೀಬ, ಮಾಧು ಹಬೀಬ, ವಿಮಲ ಹಬೀಬ ಸೇರಿದಂತೆ ಅವರ ಕುಟುಂಬದವರನ್ನು ಸನ್ಮಾನಿಸಲಾಯಿತು.