4.50 ಕೋಟಿ ವೆಚ್ಚದಲ್ಲಿ ಪಶುವೈದ್ಯ ಕಟ್ಟಡ ನಿರ್ಮಾಣ
Aug 16 2024, 12:45 AM ISTಜಿಲ್ಲೆಯಲ್ಲಿ ಹೊಸದಾಗಿ ಪಶುವೈದ್ಯ ಕಟ್ಟಡಗಳನ್ನು ನಿರ್ಮಾಣ ಮಾಡಲು ಪ್ರತಿ ಕಟ್ಟಡಕ್ಕೆ 50 ಲಕ್ಷ ರು.ಗಳಂತೆ 4.50 ಕೋಟಿ ಅನುದಾನವನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.