• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಷಗಳೇ ಕಳೆದರೂ ಪೂರ್ಣಗೊಳ್ಳದ ನೆಮ್ಮಾರು ಗ್ರಾಮಪಂಚಾಯಿತಿ ಕಟ್ಟಡ

Dec 14 2024, 12:48 AM IST
ಶೃಂಗೇರಿ, ಕಟ್ಟಡ ಕಾಮಗಾರಿ ಆರಂಭಗೊಂಡು ಅನೇಕ ವರ್ಷಗಳು ಕಳೆಯುತ್ತಾ ಬಂದರೂ ಪೂರ್ಣಗೊಂಡಿಲ್ಲ. ಕಾಮಗಾರಿ ಅರ್ಧಕ್ಕೆ ನಿಂತಿದೆ. ಗಾಳಿ ಮಳೆಗೆ ಗೋಡೆಗಳು ಶಿಥಿಲಗೊಂಡು, ಬಿರುಕುಬಿಟ್ಟು ಕುಸಿಯುವ ಹಂತದಲ್ಲಿದೆ. ಗಿಡಗಂಟಿಗಳು ಬೆಳೆದು ಕಟ್ಟಡವೇ ಪೊದೆಗಳಿಂದ ಮುಚ್ಚಿಹೋಗುತ್ತಿವೆ. ಇದು ನೆಮ್ಮಾರು ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಅರ್ಧಕ್ಕೆ ನಿಂತ ಕಟ್ಟಡ ಕಾಮಗಾರಿ ಕಥೆ ವ್ಯಥೆ.

ಫೆಬ್ರವರಿ ವೇಳೆ ಕೌನ್ಸಿಲ್‌ ಕಟ್ಟಡ ಸಿದ್ಧ?: ಪಾಲಿಕೆ ವಾರ್ಡ್‌ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಕಟ್ಟಡ ನವೀಕರಣ

Dec 12 2024, 01:48 AM IST
ಕೋಟ್ಯಂತರ ರು. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿರುವ ಬಿಬಿಎಂಪಿಯ ಕೆಂಪೇಗೌಡ ಪೌರಸಭಾಂಗಣ ಕಾಮಗಾರಿ ಫೆಬ್ರವರಿ ವೇಳೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಕಟ್ಟಡ ಕಾರ್ಮಿಕರ ಸಂಘದ ದಿನದರ್ಶಿಕೆ ಬಿಡುಗಡೆ

Dec 12 2024, 12:33 AM IST
ಕಟ್ಟಡ ಕಾರ್ಮಿಕರು ತಮ್ಮ ಕಾಯಕದಿಂದಲೇ ಜೀವನ ಕಂಡುಕೊಂಡವರು.

ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡ ಸರ್ವೇಗೆ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ

Dec 08 2024, 01:19 AM IST
ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡಗಳ ಗುರುತಿಸುವ ಕಾರ್ಯ ನೆನೆಗುದಿಗೆ ಬಿದ್ದಿದು, ನಾಮಕವಸ್ಥೆಗೆ ಅನಧಿಕೃತ ಕಟ್ಟಡ ಸರ್ವೇ ಕಾರ್ಯವನ್ನು ಬಿಬಿಎಂಪಿ ನಡೆಸುತ್ತಿದಂತೆ ಕಾಣುತ್ತಿದೆ.

ಐನೋರಹೊಸಹಳ್ಳಿ ಗ್ರಾಪಂಗೆ ಕಟ್ಟಡ ಭಾಗ್ಯ ಎಂದು?

Dec 06 2024, 09:00 AM IST
ಈ ಹಿಂದಿನ ಆಡಳಿತ ಮಂಡಳಿ ಪಂಚಾಯ್ತಿಯ ಹಳೇ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ನರೇಗ ಯೋಜನೆಯಲ್ಲಿ ೨೫ ಲಕ್ಷ ರು.ಗಳನ್ನು ಮೀಸಲಿಡಲಾಗಿತ್ತು. ಆದರೆ ಕಟ್ಟಡ ನಿರ್ಮಾಣದ ವಿಷಯದಲ್ಲಿ ಇಬ್ಬರ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಯೋಜನೆ ಕಾರ್ಯಗತವಾಗದೆ ನನೆಗುದಿಗೆ ಬಿದ್ದಿದೆ.

ಡೇರಿ ನೂತನ ಕಟ್ಟಡ ಉದ್ಘಾಟನೆ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ

Nov 26 2024, 12:50 AM IST
ನಾಗಮಂಗಲ ತಾಲೂಕಿನ ಕಾಡ ಅಂಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ವಿಚಾರವಾಗಿ ಗ್ರಾಮದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಒಂದು ಗುಂಪು ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರೆ, ಮತ್ತೊಂದು ಗುಂಪು ಹಾಲು ಚೆಲ್ಲಲು ಕಾರಣರಾದವರ ವಿರುದ್ಧ ಪ್ರತಿಭಟಿಸುತ್ತಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.

ಎಸ್‌ಡಿಎಂ ಮಹಾವಿದ್ಯಾಲಯ ನವೀಕೃತ ಕಟ್ಟಡ ಉದ್ಘಾಟನೆ

Nov 25 2024, 01:04 AM IST
ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಎಸ್.ಡಿ.ಎಂ ಕಲ್ಪಿಸಿಕೊಡುವ ಶೈಕ್ಷಣಿಕ ಗುಣಮಟ್ಟವನ್ನು ಧ್ವನಿಸುವಂತೆಯೇ ಇದರ ಕಟ್ಟಡಗಳಿವೆ ಎಂದರು.

ದೇವಾಂಗ ಸಂಘದ ಕಟ್ಟಡ ಕಾಮಗಾರಿಗೆ ₹10 ಲಕ್ಷ ಅನುದಾನ: ಎಚ್.ಡಿ.ತಮ್ಮಯ್ಯ

Nov 25 2024, 01:01 AM IST
ಚಿಕ್ಕಮಗಳೂರು, ದೇವಾಂಗ ಸಂಘದ ಕಟ್ಟಡ ಕಾಮಗಾರಿಗೆ ₹10 ಲಕ್ಷ ಅನುದಾನ ನೀಡುವುದಾಗಿ ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದ್ದಾರೆ.ಭಾನುವಾರ ನಗರದ ಶ್ರೀ ಬನಶಂಕರಿ ಮಹಿಳಾ ಸಂಘದ 25 ನೇ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಭಾರತ ಅತಿ ಹೆಚ್ಚು ಸಂಸ್ಕೃತಿ, ಸಂಸ್ಕಾರ ಅನುಸರಿಸುವ ದೇಶ. ನಮ್ಮ ಬದುಕಿನ ಜಂಜಾಟದ ನಡುವೆ ಅರ್ಧ ಗಂಟೆಗಳ ಕಾಲ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಮಾಡುವುದರಿಂದ ನೆಮ್ಮದಿ ಸಿಗುತ್ತದೆ ಎಂದರು.

ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ

Nov 23 2024, 12:35 AM IST
ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರು. ೧.೦೬ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಿದರು.

ಕಾಮಗಾರಿ ವೇಳೆ ಟಿಎಪಿಸಿಎಂಎಸ್‌ ಕಟ್ಟಡ ಮೇಲ್ಚಾವಣಿ ಕುಸಿತ: ಇಬ್ಬರಿಗೆ ಗಾಯ

Nov 21 2024, 01:04 AM IST
ಕಟ್ಟಡ ಕಾಮಗಾರಿ ವೇಳೆ ಮೇಲ್ಚಾವಣಿ ಕುಸಿದುಬಿದ್ದಿರುವುದು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 39
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved