ವಾಟೆಕಾಡು ಶಾಲೆಯ ನೂತನ ವಿವೇಕ ಶಾಲಾ ಕಟ್ಟಡ ಉದ್ಘಾಟನೆ
Jul 12 2024, 01:37 AM ISTಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾಕ್ಷರತಾ ಇಲಾಖೆ ಮಡಿಕೇರಿ ತಾಲೂಕು, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದ ವತಿಯಿಂದ 41.70 ಲಕ್ಷ ರು.ವೆಚ್ಚದಲ್ಲಿ ಇಲ್ಲಿಗೆ ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಯ ವಾಟೆಕಾಡು ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ವಿವೇಕ ಶಾಲಾ ಕಟ್ಟಡವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು.