ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಲೋಕಾರ್ಪಣೆ
Mar 26 2025, 01:33 AM ISTಗ್ರಾಮೀಣ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖಾಂತರ ಬೆಳೆ ಸಾಲ, ಅಭಿವೃದ್ಧಿ ಸಾಲಗಳನ್ನು ವಿತರಿಸಿ ಅನುಕೂಲ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಕೇಂದ್ರ ಸರ್ಕಾರದ ಅಸಹಕಾರ ನೀತಿಯಿಂದ ನಬಾರ್ಡ್ ವತಿಯಿಂದ ಸಾಲ ಸೌಲಭ್ಯ ದೊರೆಯದೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರ ಈ ಧೋರಣೆ ಕೈ ಬಿಟ್ಟು ರೈತರಿಗೆ ಸಾಲ ವಿತರಿಸಲು ಮುಂದಾಗಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಆಗ್ರಹಿಸಿದರು.