ಕಟ್ಟಡ ಕಾರ್ಮಿಕರಿಗೆ ಅಗತ್ಯವಿಲ್ಲದ ಕಿಟ್ ವಿತರಣೆಗೆ ಹೈಕೋರ್ಟ್ ತಡೆ
Jun 18 2024, 12:51 AM ISTಕಟ್ಟಡ ಕಾರ್ಮಿಕರಿಗೆ ಅವಶ್ಯಕತೆಯೇ ಇಲ್ಲದ ಟೂಲ್, ಯೂಮಿನಿಟಿ ಕಿಟ್ ಮತ್ತಿತರೆ ವಸ್ತುಗಳ ವಿತರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ರಾಜ್ಯಾಧ್ಯಕ್ಷ ಆವರಗೆರೆ ಎಚ್.ಜಿ. ಉಮೇಶ ಹೇಳಿದ್ದಾರೆ.