ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೆಡ್ ಕ್ರಾಸ್ ಸಂಸ್ಥೆ ಕಟ್ಟಡ ನಿರ್ಮಾಣಕ್ಕೆ ಶೀಘ್ರ ನಿವೇಶನ
Jun 14 2024, 01:10 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೆಡ್ ಕ್ರಾಸ್ ನ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.
17 ಕೋಟಿ ವೆಚ್ಚದಲ್ಲಿ ತಾಲೂಕು ಕಚೇರಿ ಕಟ್ಟಡ ನಿರ್ಮಾಣ
Jun 14 2024, 01:06 AM IST
ಮಾಗಡಿ: ತಾಲೂಕು ಕಚೇರಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡರ ಗಮನಕ್ಕೆ ತಂದಿದ್ದು ಅಂದಾಜು 17 ಕೋಟೆ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.
ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಜಮೀನು ನೀಡಿರುವ ಮುಗಳಿ ಗ್ರಾಮ
Jun 14 2024, 01:04 AM IST
ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಜಮೀನು ನೀಡಿರುವ ಮುಗಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಟ್ರಸ್ಟ್ ಪದಾಧಿಕಾರಿಗಳ ಶೈಕ್ಷಣಿಕ ಕಾಳಜಿ ಅಭಿನಂದನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.
209 ಅಂಗನವಾಡಿ ಕೇಂದ್ರಗಳಿಗಿಲ್ಲ ಸ್ವಂತ ಕಟ್ಟಡ!
Jun 12 2024, 12:30 AM IST
ಜಿಲ್ಲೆಯ ಗದಗ, ನರಗುಂದ, ರೋಣ, ಶಿರಹಟ್ಟಿ, ಲಕ್ಷ್ಮೇಶ್ವರ, ಮುಂಡರಗಿ, ಗಜೇಂದ್ರಗಡ ತಾಲೂಕು ವ್ಯಾಪ್ತಿಗಳು ಸೇರಿದಂತೆ ಎಲ್ಲ ತಾಲೂಕುಗಳಲ್ಲಿಯೂ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳ ಕೊರತೆ ಇದೆ.
ನ್ಯಾಯಾಲಯದ ಹಾಲಿ ಕಟ್ಟಡ ಆಧುನೀಕರಣಗೊಳಿಸಲು ಮನವಿ
Jun 01 2024, 12:46 AM IST
ಚಿಕ್ಕಮಗಳೂರು, ಜಿಲ್ಲಾ ನ್ಯಾಯಾಲಯದ ಹೊಸ ಕಟ್ಟಡದ ಸಂಕೀರ್ಣ ಕಾಮಗಾರಿಯನ್ನು ಸ್ಥಗಿತಗೊಳಿಸಿ, ಹಾಲಿ ಕಟ್ಟಡವನ್ನೇ ಆಧುನೀಕರಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಬಿಎಸ್ಪಿ ಹಾಗೂ ಕನ್ನಡಸೇನೆ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಸರ್ಕಾರಿ ಜಾಗದಲ್ಲಿ ಕಟ್ಟಡ ಕಟ್ಟಿ ನಷ್ಟ ತಪ್ಪಿಸಿ: ಕುಪ್ಪಿ ಮಂಜುನಾಥ್ ಒತ್ತಾಯ
May 31 2024, 02:17 AM IST
ವರ್ತೂರು ವಲಯದಲ್ಲಿ ಖಾಸಗಿ ಕಟ್ಟಡಗಳಲ್ಲಿ ಸರ್ಕಾರಿ ಸಂಸ್ಥೆಗಳು ನಡೆಯುತ್ತಿದ್ದು ಅದನ್ನು ವರ್ಗಾವಣೆ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ.
ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಕಟ್ಟಡ ಉದ್ಘಾಟನೆ, ಶಿಷ್ಯ ವೇತನ
May 31 2024, 02:15 AM IST
ಉದ್ಯಮಿ ಡಾ.ಶಶಿಕಿರಣ ಶೆಟ್ಟಿ ಅವರು 10 ಲಕ್ಷ ರು. ಶಿಷ್ಯ ವೇತನ ನೀಡಿದ್ದು, ಅದಕ್ಕೆಶಕ್ತಿ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ 179 ವಿದ್ಯಾರ್ಥಿಗಳಿಗೆ 70,83,000 ರು. ಸೇರಿಸಿ ಒಟ್ಟು 80,83,000 ರು. ಶಿಷ್ಯ ವೇತನವನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ
ಅಕ್ರಮ ಕಟ್ಟಡ ನೆಲಸಮ: ಕೋಟ್ಯಂತರ ರು. ಆಸ್ತಿ ಪುರಸಭೆ ವಶ
May 31 2024, 02:15 AM IST
ಕಡೂರು, ಸುಮಾರು 45 ವರ್ಷಗಳಿಂದ ಪುರಸಭೆ ಜಾಗದಲ್ಲಿ ಅಕ್ರಮವಾಗಿ ಕಟ್ಟಲಾಗಿದ್ದ ಕಟ್ಟಡಗಳನ್ನು ಪುರಸಭೆ ಮುಖ್ಯಾಧಿಕಾರಿ ನೈತೃತ್ವದಲ್ಲಿ ಸಿಬ್ಬಂದಿ ವರ್ಗದೊಂದಿಗೆ ಗುರುವಾರ ಬೆಳ್ಳಂಬೆಳಗ್ಗೆಯೇ ಜೆಸಿಬಿಗಳ ಮೂಲಕ ನೂರಾರು ಪೊಲೀಸರ ಬಂದೋಬಸ್ತಿನಲ್ಲಿ ತೆರವುಗೊಳಿಸಿ ಪುರಸಭೆ ವಶಕ್ಕೆ ಪಡೆಯಲಾಯಿತು.
ಎಂಟೇ ವರ್ಷಗಳಲ್ಲಿ ಶಿಥಿಲವಾದ ಉಪನೋಂದಣಾಧಿಕಾರಿ ಕಚೇರಿ ಕಟ್ಟಡ!
May 25 2024, 12:47 AM IST
ಯಲಬುರ್ಗಾ ತಾಲೂಕಿನ ಹಿರಿಯ ಉಪನೋಂದಣಾಧಿಕಾರಿ ಕಚೇರಿ ಉದ್ಘಾಟನೆಗೊಂಡು ಎಂಟೇ ವರ್ಷಗಳಲ್ಲಿ ಶಿಥಿಲಾವಸ್ಥೆ ತಲುಪಿದೆ. ಕಟ್ಟಡ ಬಿರುಕು ಬಿಟ್ಟಿದ್ದು, ಮಳೆ ಬಂದಾಗ ಅಲ್ಲಿಂದ ನೀರು ಸುರಿಯುತ್ತದೆ.
ಚೇಳೂರು ತಾಲೂಕ ಕಚೇರಿಗೆ ಸ್ವಂತ ಕಟ್ಟಡ, ಸಿಬ್ಬಂದಿ ಇಲ್ಲ
May 21 2024, 12:45 AM IST
ಲೋಕಸಭೆಯ ಚುನಾವಣೆಯ ಸಮಯದಲ್ಲಿ ಮಾತ್ರ ತಹಸೀಲ್ದಾರ್ ನೇಮಕ ಮಾಡಲಾಗಿದೆ, ಆದರೆ ಆಡಳಿತ ಅಧಿಕಾರ ಮಾತ್ರ ಬಾಗೇಪಲ್ಲಿ ತಾಲೂಕಿನ ತಹಸೀಲ್ದಾರರ ಕೈಯಲ್ಲಿದೆ.
< previous
1
...
18
19
20
21
22
23
24
25
26
...
30
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್