ಮಣಿಗೆರೆ ಗ್ರಾಮದ ಡೇರಿ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಎಸ್.ಪಿ.ಸ್ವಾಮಿ ಚಾಲನೆ
May 20 2024, 01:36 AM ISTಪ್ರಸ್ತುತ ಬರಗಾಲದಿಂದ ರೈತರು ತತ್ತರಿಸಿದ್ದು, ಮಳೆಯಿಲ್ಲದೆ ಯಾವುದೇ ಬೆಳೆಗಳನ್ನು ಬೆಳೆದಿಲ್ಲ. ಭತ್ತದ ಬೆಳೆ ಬೆಳೆದಿದ್ದರೆ ಒಣ ಹುಲ್ಲು ಸಿಗುತ್ತಿತ್ತು. ಸಕಾಲದಲ್ಲಿ ಮಳೆ ಬಿದ್ದಿದ್ದರೆ ಹಸಿರು ಮೇವಿನ ಕೊರತೆಯೂ ನೀಗುತ್ತಿತ್ತು. ಆದರೆ, ಮಳೆ ಇಲ್ಲದೆ ಪಶುಗಳ ಸಾಕಣೆ ಮಾಡುವಲ್ಲಿ ರೈತರು ಹರಸಾಹಸ ಪಡುತ್ತಿದ್ದಾರೆ.