• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯ ನಮಗೂ ಕೊಡಿ

Sep 09 2025, 01:01 AM IST
ಹಲವಾರು ವರ್ಷಗಳಿಂದ ಆಟೋ ರಿಕ್ಷಾಗಳನ್ನೇ ನಂಬಿಕೊಂಡು ತಮ್ಮ ಉಪಜೀವನ ನಡೆಸುತ್ತಿರುವ ಆಟೋ ಚಾಲಕರು, ಉಚಿತ ಪ್ರಯಾಣದಂತಹ ಯೋಜನೆಯಿಂದ ಗ್ರಾಹಕರಿಲ್ಲದೇ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇದರಿಂದ ಚಾಲಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ದುಸ್ಥಿತಿ ನಿರ್ಮಾಣವಾಗಿದೆ.

ಮುಜರಾಯಿ ಇಲಾಖೆಗೆ 5 ಅಂತಸ್ತಿನ ಸ್ವಂತ ಕಟ್ಟಡ

Sep 09 2025, 01:00 AM IST
ರಾಜ್ಯದ ದೇವಸ್ಥಾನಗಳಿಗೆ ಸೂರು ಕಲ್ಪಿಸುವ ಮತ್ತು ದೇಗುಲಗಳ ನಿರ್ವಹಣೆ ಮಾಡುವ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆಗೇ ಸ್ವಂತ ಸೂರಿಲ್ಲ. ಅದಕ್ಕಾಗಿಯೇ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮುತುವರ್ಜಿಯಲ್ಲಿ 5 ಮಹಡಿಯ ಧಾರ್ಮಿಕ ಸೌಧ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.

ಶಾಸಕರಿಂದ ಹಾಸ್ಟೆಲ್‌ಗಳ ಕಟ್ಟಡ ಕಾಮಗಾರಿ ವೀಕ್ಷಣೆ

Sep 08 2025, 01:00 AM IST
ನಗರದ ಹಾಸನ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ 5 ಕೋಟಿ ರು. ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 18 ಕೊಠಡಿ, 34 ಶೌಚಾಲಯ ಮತ್ತು ಸ್ನಾನ ಗೃಹವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯನ್ನು ಶಾಸಕ ಕೆ.ಷಡಕ್ಷರಿ ವೀಕ್ಷಿಸಿದರು.

ಅಂಗನವಾಡಿ, ಶಾಲೆಗೆ ಕಟ್ಟಡ, ನಿವೇಶನ ನೀಡಲು ಮೀನಮೇಷ ಸಲ್ಲದು: ಜಿಲ್ಲಾಧಿಕಾರಿ

Sep 07 2025, 01:00 AM IST
ಜಿಲ್ಲೆಯಲ್ಲಿ ಅಂಗನವಾಡಿ ಮತ್ತು ಶಾಲಾ ಆಸ್ತಿಗಳು ಸರ್ಕಾರದ ಹೆಸರಿಗೆ ನೋಂದಣಿ ಆಗದೇ ಬಾಕಿ ಇದ್ದಲ್ಲಿ, ಸ್ವಂತ ನಿವೇಶನ ಕೊರತೆ ಇದ್ದಲ್ಲಿ ಆಯಾ ತಾಲೂಕಿನ ತಹಸೀಲ್ದಾರರು, ತಾಪಂ ಇಒಗಳು ಮತ್ತು ಬಿಇಒಗಳು ಸಮನ್ವಯತೆಯಿಂದ ಶೀಘ್ರವೇ ಪರಿಶೀಲಿಸಿ ಅಭಿಯಾನ ಕೈಗೊಳ್ಳಬೇಕು.

ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರಿನ ದಾನಿಯಿಂದ ಗುದ್ದಲಿ ಪೂಜೆ

Sep 04 2025, 01:00 AM IST
ಶಿಥಿಲಗೊಂಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗಾಗಿ ತಮ್ಮ ಸ್ವಂತ ಖರ್ಚಿನಿಂದ ಸುಮಾರು 30 ಲಕ್ಷ ರು. ವೆಚ್ಚದಲ್ಲಿ ತಮ್ಮ ಸ್ವ ಇಚ್ಚೆಯಿಂದ ಕಟ್ಟಡದ ನೆಲ ಅಂತಸ್ತು ಹಾಗೂ ಮೇಲಂತಸ್ತು ಸೇರಿ 5 ಕೊಠಡಿಯನ್ನು ನಿರ್ಮಿಸಿಕೊಡುತ್ತಿದ್ದಾರೆ.

ಕುಶಾಲನಗರ ಸವಿತಾ ಸಮಾಜ ನೂತನ ಕಟ್ಟಡ ವಾರ್ಷಿಕೋತ್ಸವ

Sep 03 2025, 01:02 AM IST
ಕುಶಾಲನಗರ ಸವಿತಾ ಸಮಾಜದ ನೂತನ ಕಟ್ಟಡದ ಮೊದಲನೇ ವಾರ್ಷಿಕೋತ್ಸವ ಹಾಗೂ ರಕ್ತದಾನ, ಆರೋಗ್ಯ ತಪಾಸಣಾ ಶಿಬಿರ ಹಾರಂಗಿ ರಸ್ತೆಯ ಸಂಘದ ಕಟ್ಟಡದ ಆವರಣದಲ್ಲಿ ನಡೆಯಿತು.

ಗುರುಮಠಕಲ್‌: ನ್ಯಾಯಾಧೀಶರಿಂದ ನ್ಯಾಯಾಲಯ ಕಟ್ಟಡ, ಸ್ಥಳ ಪರಿಶೀಲನೆ

Sep 03 2025, 01:00 AM IST
ಜಿಲ್ಲೆಯ ಗುರುಮಠಕಲ್‌ ಪಟ್ಟಣದಲ್ಲಿ ನ್ಯಾಯಾಲಯ ಪ್ರಾರಂಭಕ್ಕಾಗಿ ಟೌನ್‌ಹಾಲ್ ಕಟ್ಟಡದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಎಚ್.ಜೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಹಾನಗಲ್ಲ ತಾಲೂಕಿನಲ್ಲಿ 7.30 ಕೋಟಿ ವೆಚ್ಚದಲ್ಲಿ 10 ಸರ್ಕಾರಿ ಶಾಲೆಗಳಿಗೆ ಕಟ್ಟಡ

Sep 02 2025, 01:01 AM IST
10 ಶಾಲೆಗಳ ಕಟ್ಟಡಗಳ ನಿರ್ಮಾಣಕ್ಕೆ ತಗಲುವ ವೆಚ್ಚದಲ್ಲಿ ₹3.65 ಕೋಟಿ ವೆಚ್ಚವನ್ನು ಓಸ್ಯಾಟ್ ಸಂಸ್ಥೆ ಭರಿಸಲಿದ್ದು, ಇನ್ನುಳಿದ ₹3.65 ಕೋಟಿ ವೈಯಕ್ತಿಕ ಹಾಗೂ ದಾನಿಗಳ ನೆರವಿನಿಂದ ಭರಿಸಲು ಉದ್ದೇಶಿಸಲಾಗಿದೆ.

ಇಂದು ರೆಡ್ಡಿ ಬ್ಯಾಂಕ್‌ ನೂತನ ಕಟ್ಟಡ ಲೋಕಾರ್ಪಣೆ

Sep 01 2025, 01:04 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದು ಪಟ್ಟಣದ ಎಪಿಎಂಸಿ ಬಡಾವಣೆಯ ರೆಡ್ಡಿ ಬ್ಯಾಂಕ್‌ ನೂತನ ಕಟ್ಟಡ ಉದ್ಘಾಟನೆ ಹಾಗೂ ಪಟ್ಟಣದ ಬಿದರಕುಂದಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಉದ್ಯಾನವನ ಟ್ರೀ ಪಾರ್ಕ್‌ ಲೋಕಾರ್ಪಣೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಾಲೂಕು ಬ್ಲಾಕ್ ಕಾಂಗ್ರಸ್ ಅಧ್ಯಕ್ಷ ಗುರು ತಾರನಾಳ ಹಾಗೂ ರೆಡ್ಡಿ ಬ್ಯಾಂಕ್‌ನ ಮುದ್ದೇಬಿಹಾಳ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ರಾಯನಗೌಡ ತಾತರಡ್ಡಿ ಹೇಳಿದರು.

ಸೊಸೈಟಿ ಕಟ್ಟಡ ನಿರ್ಮಾಣಕ್ಕೆ ಸಹಕಾರ: ಶಾಸಕ ಜಿ.ಎಚ್.ಶ್ರೀನಿವಾಸ್ ಭರವಸೆ

Sep 01 2025, 01:03 AM IST
ತರೀಕೆರೆ, ಪಟ್ಣಣದ ದಿ ಟೌನ್‌ ಜನರಲ್ ಸ್ಟೋರ್ಸ್ ಕೋ ಅಪರೇಟಿವ್ ಸೊಸೈಟಿ ನೂತನ ಕಟ್ಟಡ ನಿರ್ಮಾಣಕ್ಕೆ ತಾವು ಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 41
  • next >

More Trending News

Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved