ಅಂಧ ಮಕ್ಕಳ ಶಾಲೆಗೆ ಸ್ವಂತ ಖರ್ಚಿನಲ್ಲಿ ಕಟ್ಟಡ ನಿರ್ಮಿಸಲು ಸಿದ್ಧ
Dec 07 2023, 01:15 AM ISTಅಂಗವಿಕಲರ ಮಾಸಾಶನ ಹೆಚ್ಚಳದ ವಿಷಯ ಪ್ರಸ್ತಾಪಿಸಿ, ಬಳ್ಳಾರಿಯಲ್ಲಿ ಅಂಧ ಮಕ್ಕಳಿಗಾಗಿ ಪ್ರತ್ಯೇಕ ಶಾಲೆ ಇಲ್ಲ. ಸರ್ಕಾರ ನಿವೇಶನವನ್ನು ನೀಡಿದಲ್ಲಿ ಸ್ವಂತದ ಹಣದಲ್ಲಿ ಆಧುನಿಕವಾದ - ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸಿ ಸರ್ಕಾರಕ್ಕೆ ನೀಡುವೆ ಎಂದು ಕಲಾಪಕ್ಕೆ ತಿಳಿಸಿದರು.